ಚೆಕ್ ಅಮಾನ್ಯ ಪ್ರಕರಣ: ಆರೋಪಿಗೆ 2.50 ಲಕ್ಷ ರೂ. ದಂಡ, ಒಂದು ವರ್ಷ ಜೈಲು ಶಿಕ್ಷೆ ಪ್ರಕಟಿಸಿದ ಬಂಟ್ವಾಳದ ಹಿರಿಯ ಸಿವಿಲ್ ಮತ್ತು ಜೆಎಂಎಫ್ ಸಿ ನ್ಯಾಯಾಲಯ
ಚೆಕ್ ಅಮಾನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪುದು ಗ್ರಾಮದ ಅರೋಪಿ ಹಸನಬ್ಬ ಅವರಿಗೆ ಶಿಕ್ಷೆ ಪ್ರಕಟಿಸಿ ಬಂಟ್ವಾಳದ ಹಿರಿಯ ಸಿವಿಲ್ ಮತ್ತು ಜೆಎಂಎಫ್ ಸಿ ನ್ಯಾಯಾಲಯ ತೀರ್ಪು…