ಈ ಸಂಬಂಧ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇರುವುದಿಲ್ಲ. ಗ್ರೇಸ್ ಮಾರ್ಕ್ಸ್ ಕೊಡಬೇಡಿ ಎಂದು ಸಿಎಂ ಈಗಾಗಲೇ ಹೇಳಿದ್ದಾರೆ. ಇದನ್ನು ಕಡ್ಡಾಯವಾಗಿ ಪಾಲಿಸಲಾಗುವುದು ಎಂದರು.