ಕರಾವಳಿ ಬ್ರೇಕಿಂಗ್ ನ್ಯೂಸ್

ಮಹಿಳೆ ಆತ್ಮಹತ್ಯೆಗೆ ಶರಣು – ಸ್ಯಾನಿಟರಿ ಪ್ಯಾಡ್‌ನೊಳಗೆ ಪತ್ತೆಯಾಗಿತ್ತು ಡೆತ್‌ನೋಟ್..!

ಕಾಸರಗೋಡು: ಧರಿಸಿರುವ ಸ್ಯಾನಿಟರಿ ಪ್ಯಾಡ್‌ನೊಳಗಡೆ ಡೆತ್‌ನೋಟ್ ಬಚ್ಚಿಟ್ಟು ಗೃಹಿಣಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಾಸರಗೋಡಿನ ಬೋವಿಕ್ಕಾನದ ಪೊವ್ವಲ್ ಬೆಂಚುಕೋರ್ಟುವಿನಲ್ಲಿ ನಡೆದಿದೆ. ಈ ಡೆತ್‌ನೋಟ್‌ನಲ್ಲಿ ಪತಿಯ ಕಿರುಕುಳದ ಕರಾಳತೆ…

ಕರಾವಳಿ ಬ್ರೇಕಿಂಗ್ ನ್ಯೂಸ್

ಧರ್ಮಸ್ಥಳಕ್ಕೆ ಹೊರಟವರ ಕಾರು ನಿಯಂತ್ರಣ ತಪ್ಪಿ ಸೇತುವೆಗೆ ಡಿಕ್ಕಿ – 6 ಮಂದಿಗೆ ಗಾಯ

ಕಾರ್ಕಳ:  ಧರ್ಮಸ್ಥಳ ಕ್ಷೇತ್ರಕ್ಕೆ ತೀರ್ಥಯಾತ್ರೆಗೆ ತೆರಳುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಸೇತುವೆಗೆ ಡಿಕ್ಕಿ ಹೊಡೆದಿರುವ ಘಟನೆ ಅಜೆಕಾರು ಎಂಬಲ್ಲಿ ಸಂಭವಿಸಿದೆ. ಹುಬ್ಬಳ್ಳಿ ಮೂಲದ ಆರು ಮಂದಿ…

ಕರಾವಳಿ ಬ್ರೇಕಿಂಗ್ ನ್ಯೂಸ್

ಉಳ್ಳಾಲ: ರೈಲ್ವೇ ಹಳಿ ಮೇಲೆ ಕಲ್ಲುಗಳನ್ನಿರಿಸಿ ವಿದ್ವಾಂಸಕ ಕೃತ್ಯ..! ಮಧ್ಯ ರಾತ್ರಿಯ ಭಯಾನಕ ಶಬ್ದಕ್ಕೆ ಬೆಚ್ಚಿಬಿದ್ದ ಸ್ಥಳೀಯರು

ಉಳ್ಳಾಲ ತೊಕ್ಕೊಟು ಸಮೀಪದ ರೈಲು ಹಳಿಯ ಮೇಲೆ ಕಿಡಿಗೇಡಿಗಳು ಜಲ್ಲಿ ಕಲ್ಲುಅನ್ನು ಇಟ್ಟಿರುವ ಘಟನೆಯೊಂದು ಶನಿವಾರ ರಾತ್ರಿ ನಡೆದಿದ್ದು, ರೈಲು ಸಂಚರಿಸುವಾಗ ಉಂಟಾದ ಶಬ್ದಕ್ಕೆ ಸ್ಥಳೀಯರು ಆತಂಕಕ್ಕೆ…

ದೇಶ -ವಿದೇಶ ಬ್ರೇಕಿಂಗ್ ನ್ಯೂಸ್

12 ವರ್ಷಗಳ ಬಳಿಕ ಮಹಿಳೆಯ ಹೊಟ್ಟೆಯಿಂದ ಕತ್ತರಿ ಹೊರತೆಗೆದ ವೈದ್ಯರು

ಸಿಕ್ಕಿಂ:ಇಲ್ಲಿನ ಎಸ್ಟಿಎನ್‌ಎಂ ಆಸ್ಪತ್ರೆಯ ವೈದ್ಯರು 12 ವರ್ಷಗಳಿಂದ ಮಹಿಳೆಯ ಹೊಟ್ಟೆಯಲ್ಲಿದ್ದ ಕತ್ತರಿಯನ್ನು ಹೊರತೆಗೆದಿದ್ದಾರೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ. 12 ವರ್ಷಗಳ ಹಿಂದೆ ಎಸ್ಟಿಎನ್‌ಎಂ ಆಸ್ಪತ್ರೆಯಲ್ಲಿ ಅಪೆಂಡಿಕ್ಸ್…

ಕರಾವಳಿ ಬ್ರೇಕಿಂಗ್ ನ್ಯೂಸ್

ಕಾಂಗ್ರೆಸ್ ಅಭ್ಯರ್ಥಿ ರಾಜು ಪೂಜಾರಿ ಗೆಲುವು ನಿಶ್ಚಿತ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ದಕ್ಷಿಣ ಕನ್ನಡ – ಉಡುಪಿ ಸ್ಥಳೀಯ ಸಂಸ್ಥೆಗಳ ಕರ್ನಾಟಕ ವಿಧಾನ ಪರಿಷತ್ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಜು ಪೂಜಾರಿ ಗೆಲುವು ಶತಸಿದ್ಧ ಎಂದು ಮಹಿಳಾ ಮತ್ತು…