August 30, 2025
WhatsApp Image 2024-10-22 at 4.39.46 PM

ಡಾ ತುಂಬೆ ಮೊಯ್ದಿನ್ ರವರ ನೇತೃತ್ವದ ಗಲ್ಫ್ ಮೆಡಿಕಲ್ ಯುನಿವರ್ಸಿಟಿಯ ಪದವಿ ಪ್ರಧಾನ ಕಾರ್ಯಕ್ರಮ ಇತ್ತೀಚಿಗೆ ದುಬಾಯಿಯ ಅಲ್ ಜುರ್ಫ್ ಕ್ಯಾ0ಪ್ಸಸ್ ನಲ್ಲಿ ಜರಗಿತು .


ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಉತ್ತೀರ್ಣ ರಾದ 700 ಮಂದಿ ವಿದ್ಯಾರ್ಥಿಗಳು ವೈಟ್ ಕೋಟ್ ಸಮಾರಂಭದಲ್ಲಿ ಅತಿಥಿಗಳಿಂದ ಪದವಿ ಸರ್ಟಿಫಿಕೇಟ್ ಪಡೆದು ಕೊಂಡರು .
ನೂರಾ ಎರಡು ವಿವಿಧ ದೇಶಗಳ 5000 ಕ್ಕೂ ಮಿಕ್ಕಿದ ವಿದ್ಯಾರ್ಥಿಗಳು ಗಲ್ಫ್ ಮೆಡಿಕಲ್ ಯುನಿವರ್ಸಿಟಿಯಲ್ಲಿ ವಿದ್ಯಾರ್ಜನೆ ಮಾಡುತ್ತಿದ್ದು .ಬೇರೆ ಬೇರೆ ವಿಭಾಗಗಳಲ್ಲಿ ವೈದ್ಯಕೀಯ ಶಿಕ್ಷಣ ಪಡೆಯುತ್ತಿದ್ದು .ಅತ್ಯಂತ ಗುಣಮಟ್ಟದ ಶಿಕ್ಷಣವನ್ನು ನೀಡಲಾಗುತ್ತಿದೆ ಎಂದು ತುಂಬೆ ಸಮೂಹ ಸಂಸ್ಥೆಯ ಸ್ಥಾಪಕರಾದ ಡಾ .ತುಂಬೆ ಮೊಯಿದೀನ್ ಈ ಸಂಧರ್ಭದಲ್ಲಿ ತಿಳಿಸಿದರು
ಸಮಾರಂಭದಲ್ಲಿ ಸಂಸ್ಥೆಯ ಉಪಕುಲಪತಿ ಹೊಸಾಮ್ ಹಾಮ್ ಡಿ ,ಪದವಿ ಪಡೆದ ವಿದ್ಯಾರ್ಥಿಗಳ ಪೋಷಕರು ಸೇರಿದಂತೆ ಹಲವಾರು ಗಣ್ಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು .

About The Author

Leave a Reply