ಮೊಮೊಸ್’ ತಿಂದು ಮಹಿಳೆ ಸಾವು : 20 ಕ್ಕೂ ಹೆಚ್ಚು ಮಂದಿ ಅಸ್ವಸ್ಥ

ಹೈದರಾಬಾದ್ ನಲ್ಲಿ ಘೋರ ಘಟನೆಯೊಂದು ನಡೆದಿದ್ದು, ಮೊಮೊಸ್ ತಿಂದು ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ.

ಮೊಮೊಸ್ ತಿಂದು ಮಹಿಳೆಯೊಬ್ಬರು ಸಾವನ್ನಪ್ಪಿದ್ದು, 20 ಮಂದಿ ಅಸ್ವಸ್ಥರಾಗಿದ್ದಾರೆ. ಬಂಜಾರಾ ಹಿಲ್ಸ್ ನ ನಂದಿನಗರದಲ್ಲಿ ಈ ಘಟನೆ ನಡೆದಿದೆ.

ಅಸ್ವಸ್ಥರಾದವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಸಂತ್ರಸ್ತರು ಪೊಲೀಸರಿಗೆ ದೂರು ನೀಡಿದ್ದಾರೆ.

Leave a Reply