November 8, 2025
WhatsApp Image 2024-10-25 at 9.50.38 AM

ಮಂಗಳೂರು : ಸರಕಾರಿ ಉದ್ಯೋಗ ದೊರಕಿಸಿಕೊಡುವ ಭರವಸೆ ನೀಡಿ ಹಲವರಿಂದ ಲಕ್ಷಾಂತರ ರೂ. ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ಸಚಿತಾ ರೈ (27) ವಿರುದ್ಧ ಗಡಿಭಾಗದ ಕಾಸರಗೋಡು ಜಿಲ್ಲೆಯ ಪಳ್ಳತ್ತಡ್ಕ ನೆಲ್ಲಿಕಳಯ ನಿವಾಸಿ ಅರವಿಂದಾಕ್ಷನ್ ಅವರ ಪುತ್ರಿ ಅಮೃತಾ (28) ನೀಡಿದ ದೂರಿನಂತೆ ಬದಿಯಡ್ಕ ಪೊಲೀಸರು ಇನ್ನೊಂದು ಕೇಸು ದಾಖಲಿಸಿದ್ದಾರೆ. ಸಿಪಿಸಿಆ‌ರ್ ಐಯಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ 12,71,000 ರೂ. ಪಡೆದು ವಂಚಿಸಿದ್ದಾಗಿ ದೂರು ನೀಡಿದ್ದರು.

About The Author

Leave a Reply