ಕರಾವಳಿ

ಕಾಸರಗೋಡು: ನೀರುಪಾಲಾಗಿದ್ದ ಯುವಕ ಇಂದು ಆರಿಕ್ಕಾಡಿ ತೀರದಲ್ಲಿ ಶವ ಪತ್ತೆ

ಕಾಸರಗೋಡು : ಕುಂಬಳೆ ಪೆರುವಾಡ್  ತೀರದಲ್ಲಿ ಮೀನು ಹಿಡಿಯುತ್ತಿದಾಗ ನೀರುಪಾಲಾಗಿದ್ದ ಯುವಕನ ಮೃತದೇಹ ಬುಧವಾರ ಮಧ್ಯಾಹ್ನ ಕುಂಬಳೆ ಆರಿಕ್ಕಾಡಿ  ತೀರದಲ್ಲಿ ಪತ್ತೆಯಾಗಿದೆ. ಪೆರುವಾಡ್ ಕಡಪ್ಪುರ ಪಿಷರೀಸ್ ಕಾಲನಿಯ…

ಕರಾವಳಿ ಬ್ರೇಕಿಂಗ್ ನ್ಯೂಸ್

ವಿಧಾನ ಪರಿಷತ್ ಚುನಾವಣೆ ಕಾಂಗ್ರೇಸ್ ನಿಂದ ರಾಜು ಪೂಜಾರಿ ಬೈಂದೂರು ಸ್ಪರ್ಧೆ

ಮಂಗಳೂರು: ಕೋಟ ಶ್ರೀನಿವಾಸ ಪೂಜಾರಿಯವರಿಂದ ತೆರವಾದ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಉಪಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ. ಬೈಂದೂರಿನ ರಾಜು ಪೂಜಾರಿ, ಉಡುಪಿಯ ಉದಯ…

ಕರಾವಳಿ ಬ್ರೇಕಿಂಗ್ ನ್ಯೂಸ್

MLC ಉಪಚುನಾವಣೆ: SDPI ಅಭ್ಯರ್ಥಿಯಾಗಿ ಅನ್ವರ್ ಸಾದತ್ ಬಜತ್ತೂರು ಸ್ಪರ್ಧೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಸ್ಥಳೀಯ ಸಂಸ್ಥೆಗಳನ್ನು ಪ್ರತಿನಿಧಿಸುವ ವಿಧಾನ ಪರಿಷತ್‌ ಸ್ಥಾನದ ಉಪ ಚುನಾವಣೆಯಲ್ಲಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ಅಭ್ಯರ್ಥಿಯಾಗಿ…

ಕರಾವಳಿ ಬ್ರೇಕಿಂಗ್ ನ್ಯೂಸ್

ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಘಟಕ ವತಿಯಿಂದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಜನ್ಮ ದಿನಾಚರಣೆ ಅಂಗವಾಗಿ ಸ್ವಚ್ಛತಾ ಅಭಿಯಾನ

ದಿನಾಂಕ 02.10.2024 ರಂದು ಬೆಳಿಗ್ಗೆ 9:30ಕ್ಕೆ ತುಳುನಾಡು ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಘಟಕ ವತಿಯಿಂದ ಗಾಂಧಿ ಜಯಂತಿ ಅಂಗವಾಗಿ ನಮ್ಮ ಉಡುಪಿ ಸ್ವಚ್ಛ ಉಡುಪಿ ಅಭಿಯಾನ…

ಕರಾವಳಿ ಬ್ರೇಕಿಂಗ್ ನ್ಯೂಸ್

ಮಂಗಳೂರು: ದಾಂಡ್ಯಾ ನೈಟ್ಸ್ 2024 ಆಮಂತ್ರಣ ಪತ್ರಿಕೆ ಬಿಡುಗಡೆ

ಮಂಗಳೂರು: ಉಳ್ಳಾಲ ತಾಲ್ಲೂಕಿನ ಸೋಮೇಶ್ವರ ಉಚ್ಚಿಲ ಸಂಕೊಲಿಗೆಯ ಶಕ್ತಿ ಮೈದಾನದಲ್ಲಿ  ಶ್ರೀ ಹರ ಅಸೋಸಿಯೇಷನ್ ಮತ್ತು ಶ್ರೀಹರ ಸಾಂಸ್ಕೃತಿಕ ಟ್ರಸ್ಟ್  ವತಿಯಿಂದ 9,10,11 ರಂದು ನಡೆಯಲಿರುವ ದಾಂಡ್ಯಾ…

ಕರಾವಳಿ ಬ್ರೇಕಿಂಗ್ ನ್ಯೂಸ್

ಬೆಳ್ತಂಗಡಿ : ಮನೆ ಅಂಗಳದಲ್ಲಿಯೇ ಕಾರಿನಡಿಗೆ ಬಿದ್ದು ಬಾಲಕ ನವಾಫ್ ಇಸ್ಮಾಯಿಲ್ ಮೃತ್ಯು

ಬೆಳ್ತಂಗಡಿ : ಮನೆ ಅಂಗಳದಿಂದ ಕಾರನ್ನು ರಿವರ್ಸ್ ತೆಗೆಯುವ ವೇಳೆ ಬಾಲಕನೊಬ್ಬ ಆಕಸ್ಮಿಕವಾಗಿ ಕಾರಿನಡಿಗೆ ಬಿದ್ದು ಸಾವನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಮಲ್ಲಿಗೆಮಜಲು ಎಂಬಲ್ಲಿ…

ಕರಾವಳಿ ಬ್ರೇಕಿಂಗ್ ನ್ಯೂಸ್

ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿ ಟಿಕೆಟ್ ಘೋಷಣೆ ಬೆನ್ನಲ್ಲೇ ಚುನಾವಣಾ ಕಣ ರಂಗೇರುತ್ತಿದ್ದು, ಕಾಂಗ್ರೆಸ್ ಹೈಕಮಾಂಡಿನಿಂದ ಅಚ್ಚರಿ ಅಭ್ಯರ್ಥಿ ಆಯ್ಕೆ..? ಸಾದ್ಯತೆ..!

ದಕ್ಷಿಣ ಕನ್ನಡ-ಉಡುಪಿ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ತಿನ ಒಂದು ಸ್ಥಾನಕ್ಕೆ ಆಕ್ಟೋಬರ್21 ರಂದು ಉಪಚುನಾವಣೆ ಚುನಾವಣೆ ನಡೆಯಲಿದ್ದು,ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು,ಕಾಂಗ್ರೆಸ್ ಗೆಲ್ಲುವ ಕುದುರೆಯ ತಲಾಷೆಯಲ್ಲಿದೆ…

ಕರಾವಳಿ ಬ್ರೇಕಿಂಗ್ ನ್ಯೂಸ್

ಕುಂದಾಪುರ:ತುಳುನಾಡ ರಕ್ಷಣಾ ವೇದಿಕೆ ಸ್ಥಾಪಕ ಅಧ್ಯಕ್ಷ ಯೋಗಿಶ್ ಶೆಟ್ಟಿ ಜಪ್ಪು ನ್ಯೂ ಹರ್ಕ್ಯುಲಸ್ ಜಿಮ್ & ಫಿಟ್ ನೆಸ್ಸ್ ಸಂಸ್ಥೆ ಭೇಟಿ

ಕುಂದಾಪುರ: ಸುಮಾರು 15 ವರ್ಷಗಳಿಂದ ಕುಂದಾಪುರ ಹೃದಯ ಭಾಗದಲ್ಲಿ ಅಂತರಾಷ್ಟ್ರೀಯ ವೈಟ್ ಲಿಫ್ಟಿಂಗ್ ಕ್ರೀಡಾಪಟು ಸತೀಶ್ ಕಾರ್ವಿ ರವರ ನೇತೃತ್ವದಲ್ಲಿ ನಡೆಯುತ್ತಿರುವ ಹರ್ಕ್ಯುಲಸ್ ಜಿಮ್ & ಫಿಟ್…

ಕರಾವಳಿ ಬ್ರೇಕಿಂಗ್ ನ್ಯೂಸ್

ಟಿಪ್ಪ‌ರ್ ಡಿಕ್ಕಿ ಹೊಡೆದು ಕಾಲೇಜು ವಿದ್ಯಾರ್ಥಿ ಮೃತ್ಯು‌‌‌..!

ಕಾಲೇಜು ಮುಗಿಸಿ ಸ್ನೇಹಿತರೊಂದಿಗೆ ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿಗೆ ಹಿಂದಿನಿಂದ ಬಂದ ಟಿಪ್ಪ‌ರ್ ಡಿಕ್ಕಿ ಹೊಡೆದು ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟ ಘಟನೆ ಕುಂದಾಪುರ, ಕೋಟೇಶ್ವರ ಪ್ರಥಮ ದರ್ಜೆ ಕಾಲೇಜು…

ಕರಾವಳಿ ಬ್ರೇಕಿಂಗ್ ನ್ಯೂಸ್

ವಿಧಾನ ಪರಿಷತ್ ಚುನಾವಣೆ ಯ ಗೆಲುವಿಗೆ ಶಕ್ತಿಮೀರಿ ಕೆಲಸಮಾಡಿ : ಸುಭಾಷ್ಚಂದ್ರ ಶೆಟ್ಟಿ ಕುಳಾಲು

ಮುಂಬರುವ ವಿಧಾನ ಪರಿಷತ್ ಉಪ ಚುನಾವಣೆಯಲ್ಲಿ ಪಂಚಾಯತ್ ರಾಜ್ ಸಂಘಟನೆಗೆ ಮಹತ್ತರವಾದ ಜವಾಬ್ದಾರಿ ಇದೆ ಸ್ಥಳೀಯ ಸಂಸ್ಥೆ ಪ್ರತಿನಿಧಿಗಳು ಮತದಾರ ರಾಗಿರುವುದರಿಂದ ಅಭ್ಯರ್ಥಿ ಗಳು ಯಾರೇ ಆಗಿರಲಿ…