October 12, 2025
WhatsApp Image 2024-10-31 at 10.26.46 PM

ಪುತ್ತೂರು: ಇಂದು ನಡೆಯಲಿರುವ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಅಬ್ದುಲ್ ರೌಫ್ ಮಂಗಳೂರು ಅವರು ಆಯ್ಕೆಯಾಗಿದ್ದಾರೆ.

ಅಬ್ದುಲ್ ರೌಫ್ ಮಂಗಳೂರು ಇವರು ರಕ್ತದಾನದ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಚಿರಪರಿಚಿತರಾಗಿದ್ದು, ಹಲವಾರು ರಕ್ತದಾನ ಶಿಬಿರವನ್ನು ಹಮ್ಮಿಕೊಂಡಿರುತ್ತಾರೆ. ಸುಮಾರು 13.000ಕ್ಕೂ ಅಧಿಕ ರಕ್ತ ಸಂಗ್ರಹಿಸಿ ರಕ್ತದ ಅವಶ್ಯಕತೆಯಿಂದ ಜೀವನ್ಮರಣದಿಂದ ಹೋರಾಟ ಮಾಡುತ್ತಿರುವವರಿಗೆ ರಕ್ತ ಒದಗಿಸಿ ಸಾವಿರಾರು ಮಂದಿಗೆ ಜೀವದಾನ ನೀಡಿ ಅನೇಕ ಕುಟುಂಬದ ಪ್ರೀತಿ ವಿಶ್ವಾಸಕ್ಕೆ ಪಾತ್ರರಾಗಿರುತ್ತಾರೆ.

About The Author

Leave a Reply