August 26, 2026
WhatsApp Image 2024-11-05 at 2.32.45 PM

ಬಂಟ್ವಾಳ: ಬಂಟ್ವಾಳ ತಾಲೂಕಿನ ಸಜೀಪ ಮೂಡ ಗ್ರಾಮ ಪಂಚಾಯತಿನ ತೆರವಾಗಿರುವ ಒಂದು ಸ್ಥಾನಕ್ಕೆ ಮತದಾನ ನಡೆಯಲಿದ್ದು, ಸೋಶಿಯಲ್ ಡೆಮೊಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಇದರ ಬೆಂಬಲಿತ ಅಭ್ಯರ್ಥಿಯಾಗಿ ಬಶೀರ್ ಬೊಳ್ಳಾಯಿಯನ್ನು ಅಯ್ಕೆ ಮಾಡಲಾಯಿತು.

ಇಂದು ಕಾರಾಜೆ ಯಲ್ಲಿ ನಡೆದ ಅಭ್ಯರ್ಥಿ ಘೋಷಣೆ ಸಭೆಯಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಜೊತೆ ಕಾರ್ಯದರ್ಶಿಯಾದ ಖಬೀರ್ ಅಕರಂಗಡಿಯವರು ಘೋಷಣೆ ಮಾಡಿದರು.

About The Author

Leave a Reply