September 16, 2026
WhatsApp Image 2024-11-08 at 2.57.14 PM

ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಅಂಗವಾಗಿ ಮಾಜಿ ಸಚಿವರು,ಕೆಪಿಸಿಸಿ ಉಪಾಧ್ಯಕ್ಷರಾದ ರಮಾನಾಥ ರೈ ರವರು ಕಾಂಗ್ರೆಸ್ ಅಭ್ಯರ್ಥಿಯಾದ ಪಠಾಣ ಯಾಸೀರ ಅಹ್ಮದ ಖಾನ ರವರ ಪರವಾಗಿ ಅತ್ತಿಗೇರಿ ಗ್ರಾಮದಲ್ಲಿ ಕಾಂಗ್ರೆಸ್ ಮುಖಂಡರ ಹಾಗೂ ಸ್ಥಳೀಯರ ಸಭೆ ನಡೆಸಿ ಮತ ಯಾಚಿಸಿ.ಚುನಾವಣಾ ಕಾರ್ಯತಂತ್ರದ ಬಗ್ಗೆ ವಿವರಿಸಿದರು.

About The Author

Leave a Reply