ವಿಟ್ಲ: ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಕಾರು ಬ್ರೇಕ್ ಫೇಲ್ ಆಗಿ ಪಲ್ಟಿ..! ವಿದ್ಯಾರ್ಥಿಗಳಿಗೆ ಗಾಯ
ವಿಟ್ಲ: ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಕಾರೊಂದು ಬ್ರೇಕ್ ಫೇಲ್ ಆಗಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ ಉರುಳಿಬಿದ್ದ ಘಟನೆ ವಿಟ್ಲದ ಮುಚ್ಚಿರಪದವು ಎಂಬಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ. ಅಪಘಾತದಲ್ಲಿ…