ಪುತ್ತೂರು:  ಮಾದಕ ಪದಾರ್ಥ ಸೇವಿಸಿ ಅನುಚಿತ ವರ್ತನೆ- ಇಬ್ಬರ ಬಂಧನ

ಪುತ್ತೂರು:  ಸಾಲ್ಮರದಲ್ಲಿ ಮಾದಕ ಪದಾರ್ಥ ಸೇವನೆ ಮಾಡಿ ಅನುಚಿತವಾಗಿ ವರ್ತಿಸುತ್ತಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.

ಮಹಮ್ಮದ್‌ ಇಬಾಶ್‌ (19) ಮತ್ತು ಅಹಮ್ಮದ್‌ ಇಚಾಝ್ (27)ಬಂಧಿತರು. ಪೊಲೀಸರು ರೌಂಡ್ಸ್‌ ನಲ್ಲಿದ್ದಾಗ ಸಾರ್ವಜನಿಕರ ಮಾಹಿತಿ ಆಧರಿಸಿ ಇಬ್ಬರನ್ನು ವಶಕ್ಕೆ ಪಡೆದು ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಪರೀಕ್ಷೆಗೊಳಪಡಿಸಲಾಯಿತು. ಈ ವೇಳೆ ಅವರು ಮಾದಕ ಪದಾರ್ಥ ಸೇವಿಸಿರುವುದು ದೃಢಪಟ್ಟಿತ್ತು.

Leave a Reply