March 24, 2026
WhatsApp Image 2024-11-29 at 2.57.54 PM

ಬೆಂಗಳೂರು : ನೋಂದಾಯಿತ ಕಾರ್ಮಿಕರ ಪತಿ ಅಥವಾ ಪತ್ನಿಗೆ ಮಂಡಳಿಯು ಮಾಸಿಕ ಪಿಂಚಣಿ ಸೌಲಭ್ಯವನ್ನು ನೀಡುತ್ತದೆ. ಪಿಂಚಣಿದಾರರು ಮಂಡಳಿಯಿಂದ ಪಿಂಚಣಿ ಪಡೆಯುತ್ತಿದ್ದ ಅವಧಿಯಲ್ಲಿ ಮರಣ ಹೊಂದಿದ್ದಲ್ಲಿ ಮಾತ್ರ ಅವರ ಪತಿ/ ಪತ್ನಿ ಈ ಸೌಲಭ್ಯವನ್ನು ಪಡೆಯಲು ಅರ್ಹರಾಗಿರುತ್ತಾರೆ.

ಅರ್ಜಿಯೊಂದಿಗೆ ಸಲ್ಲಿಸಬೇಕಾದ ಅಗತ್ಯ ದಾಖಲೆಗಳು

ಮಂಡಳಿಯಿಂದ ನೀಡಿರುವ ಮೃತ ಫಲಾನುಭವಿಯ ಗುರುತಿನ ಚೀಟಿಯ ನಕಲು ಪ್ರತಿ

ಪಿಂಚಣಿ ಮಂಜೂರಾತಿ ಆದೇಶ

ರೇಷನ್ ಕಾರ್ಡ್ ಪ್ರತಿ

ನೋಂದಣಿದಾರರ ಆಧಾರ್ ಕಾರ್ಡ್ ಪ್ರತಿ

ಅವಲಂಬಿತರ ಬ್ಯಾಂಕ್ ಖಾತೆ ವಿವರ

ಮರಣ ಪ್ರಮಾಣ ಪತ್ರ

ಮೃತರ ಪತಿ ಅಥವಾ ಪತ್ನಿಯ ಆಧಾರ್ ಕಾರ್ಡ್ ಪ್ರತಿ

ಅವಲಂಬಿತರ ವಾಸಸ್ಥಳ ಪ್ರಮಾಣ ಪತ್ರ

ಅರ್ಜಿದಾರರ ಕೋರಿಕೆ ಪತ್ರ

About The Author

Leave a Reply