November 8, 2025

Month: November 2024

ಪಾಕಿಸ್ತಾನಿಯರು ಸೇರಿದಂತೆ 100ಕ್ಕೂ ಹೆಚ್ಚು ವಿದೇಶೀಯರನ್ನು ಸೌದಿ ಅರೆಬಿಯಾ ಸರ್ಕಾರ ಒಂದೇ ವರ್ಷದಲ್ಲಿ ಗಲ್ಲಿಗೇರಿಸಿದೆ. ಕಳೆದೆರಡು ವರ್ಷಗಳಿಗೆ ಹೋಲಿಸಿದರೆ...
ಸುರತ್ಕಲ್: ಅಂಗನವಾಡಿ ಶಾಲೆಯ ಎದುರು ನಿಲ್ಲಿಸಿದ್ದ ಕಾರೊಂದು ಬೆಂಕಿ ಹೊತ್ತಿಕೊಂಡು ಸುಟ್ಟು ಕರಕಲಾದ ಘಟನೆ ಸುರತ್ಕಲ್ ಕಟ್ಲಾ ಆಶ್ರಯ...
ಮಂಗಳೂರು: ಹಿರಿಯ ಪತ್ರಕರ್ತ ಬೆಳ್ತಂಗಡಿ ಸುದ್ದಿ ಬಿಡುಗಡೆ ಪತ್ರಿಕೆಯ ಮುಖ್ಯ ವರದಿಗಾರ ಭುವನೇಂದ್ರ ಪುದುವೆಟ್ಟು(42)ರವರು ಇಂದು ಮಂಗಳವಾರ ನಿಧನರಾಗಿದ್ದಾರೆ....
ಕೇರಳ: ಶಬರಿ ಮಲೆಯಿಂದ ವಾಪಾಸ್ ಆಗುವಾಗ ಬಸ್ ಅಪಘಾತ ಸಂಭವಿಸಿದ್ದು, ಕರ್ನಾಟಕದ ಯಾತ್ರಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ವಯನಾಡಿನಲ್ಲಿ ಪಲ್ಟಿಯಾಗಿ ಬಿದ್ದು...
ಪುತ್ತೂರು: ಗ್ರಾಮದ ಅಂಗಡಿಯೊಂದಕ್ಕೆ ಬಂದಿದ್ದ ಮಹಿಳೆಯೋರ್ವರ ಮಾನಭಂಗಕ್ಕೆ ಯತ್ನ ಮಾಡಿದ್ದ ಪ್ರಕರಣದ ಆರೋಪ ಸಾಬೀತಾಗಿದ್ದು, ಆರೋಪಿಗೆ 2 ವರ್ಷ...
ಪುತ್ತೂರು: ನಗರದ ನೆಲ್ಯಾಡಿಯ ಮಣ್ಣಗುಂಡಿ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಡಿವೈಡರ್ ಢಿಕ್ಕಿಯಾದ ಪರಿಣಾಮ ಕಾರುಸವಾರ ಪುತ್ತೂರಿನ...
ಕಾಸರಗೋಡು: ದುಬೈಯಲ್ಲಿ ಸಮುದ್ರಕ್ಕಿಳಿದ ಕಾಸರಗೋಡು ಮೂಲದ ಬಾಲಕನೋರ್ವ ನೀರಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆ ನಡೆದಿದೆ.  ಚೆಂಗಳ ನಿವಾಸಿ...
ಮಂಗಳೂರು: ಈಜುಕೊಳದಲ್ಲಿ ಉಸಿರುಗಟ್ಟಿ ಮೂವರು ಯುವತಿಯರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮೇಶ್ವರದ ವಾಝ್ಕೋ ಬೀಚ್ ರೆಸಾರ್ಟ್‌‌ ಮಾಲೀಕ ಮತ್ತು...