ಫೆಂಗಲ್ ಚಂಡಮಾರುತ ಹೊಡೆತ: ಮಂಗಳೂರು-ಉಡುಪಿ ರಾಷ್ಟ್ರೀಯ ಹೆದ್ದಾರಿ ಕುಸಿತ

ತಮಿಳುನಾಡಿನಲ್ಲಿ ಉಂಟಾಗಿರುವ ಫೆಂಗಲ್ ಚಂಡಮಾರುತದ ಪರಿಣಾಮದಿಂದ ಕರ್ನಾಟಕದಲ್ಲೂ ಮಳೆ ಆರ್ಭಟ ಹೆಚ್ಚಾಗಿದೆ.

ಅದರಲ್ಲೂ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಹಾಗೂ ಉಡಪಿ ಜಿಲ್ಲೆಯಲ್ಲಿ ಫೆಂಗಲ್ ಕಂಗಾಲ್ ಮಾಡಿದ್ದು, ಮಂಗಳೂರು-ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂಕುಸಿತವಾಗಿದೆ.

Leave a Reply