ಮಂಗಳೂರು: ಮಂಗಳೂರು: ಕೊಲೆಯತ್ನ ಪ್ರಕರಣ ಬಜರಂಗದಳದ ಸಂಯೋಜಕ ಅರ್ಜುನ್ ಮಾಡೂರು ಬಂಧನ
ಮಂಗಳೂರು: ಹಲ್ಲೆಗೆ ಪ್ರತೀಕಾರಕ್ಕೆ ನಡೆದ ತಲವಾರ ದಾಳಿ ನಡೆಸಿದ್ದರೆನ್ನಲಾದ ಪ್ರಕರಣದಲ್ಲಿ ಬಜರಂಗದಳದ ಸಂಯೋಜಕ ಅರ್ಜುನ್ ಮಾಡೂರುನನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ತೊಕ್ಕೊಟ್ಟುವಿನ ಮೇಲ್ಸೇತುವೆಯಲ್ಲಿ ಅ.16ರಂದು ರಾತ್ರಿ ಕುಂಪಲದ…