ಮಂಗಳೂರು: ಜಿಲ್ಲಾ ಕಾರಾಗೃಹದೊಳಗೆ ಗಾಂಜಾ ಪ್ಯಾಕೆಟ್ ಎಸೆದು ವ್ಯಕ್ತಿ ಪರಾರಿ..!
ಮಂಗಳೂರು: ವ್ಯಕ್ತಿಯೊಬ್ಬ ಮಂಗಳೂರಿನ ಜಿಲ್ಲಾ ಕಾರಾಗೃಹದೊಳಗೆ ಗಾಂಜಾ ಪ್ಯಾಕೆಟ್ ಎಸೆದು ಪರಾರಿಯಾಗಿರುವ ಘಟನೆ ನಡೆದಿದೆ. ಶುಕ್ರವಾರದಂದು ಮುಖ್ಯರಸ್ತೆಯಿಂದ ಓರ್ವ ಕವರ್‌ನ್ನು ಜಿಲ್ಲಾ ಕಾರಾಗೃಹದ ಕ್ವಾರಂಟೈನ್ ವಿಭಾಗಕ್ಕೆ ಎಸೆದು…