April 26, 2026
WhatsApp Image 2024-12-09 at 12.10.48 PM
ವಿಟ್ಲ ಸಮೀಪ ಜೋಕಾಲಿಯಲ್ಲಿ ಆಟ ಆಡುತ್ತಿದ್ದ ಬಾಲಕಿಗೆ ಹಗ್ಗ ಸುತ್ತಿ ಪ್ರಾಣಕಳೆದುಕೊಂಡ ಹೃದಯವಿದ್ರಾವಕ ಘಟನೆಯೊಂದು ಬಂಟ್ವಾಳ ‌ತಾಲೂಕಿನ‌ ಪೆರಾಜೆ ಗ್ರಾಮದ ಬುಡೋಳಿ ಸಮೀಪದ ಮಡಲ ಎಂಬಲ್ಲಿ ಸಂಭವಿಸಿದೆ ‌
ಬುಡೋಳಿ ಮಡಲ ನಿವಾಸಿ ಕಿಶೋರ್ ಅವರ ಪುತ್ರಿ ತೀರ್ಥಶ್ರೀ ಜೋಕಾಲಿಗೆ ಬಲಿಯಾದ ಬಾಲಕಿ ಎಂದು ತಿಳಿಯಲಾಗಿದೆ.
ಶೇರಾ ಶಾಲೆಯಲ್ಲಿ 3ನೇ ತರಗತಿಯ ವಿದ್ಯಾರ್ಥಿನಿಯಾಗಿರುವ ಈಕೆಗೆ ಆಟವಾಡುತ್ತಿದ್ದಾಗ ಕುತ್ತಿಗೆಗೆ ಹಗ್ಗ ಸಿಲುಕಿ ಘಟನೆ ನಡೆದಿದೆ.
ವಿಟ್ಲ ಪೋಲಿಸ್ ಠಾಣೆಯಲ್ಲಿ ‌ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಪೋಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.

About The Author

Leave a Reply