ಬೆಳ್ತಂಗಡಿ: ರಿಕ್ಷಾದಲ್ಲಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪಿಗಳಿಗೆ ಶಿಕ್ಷೆ ವಿಧಿಸಿದ ನ್ಯಾಯಾಲಯ
ಬೆಳ್ತಂಗಡಿ: ಆಟೋರಿಕ್ಷಾದಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪಿಗಳಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ (ಪೋಕ್ಸ್) ಎಫ್ಟಿಎಸ್‌ಸಿ 1 ನ್ಯಾಯಾಲಯದ ನ್ಯಾಯಾಧೀಶರಾದ ಡಿ. ವಿನಯ್…