ಬ್ರೇಕಿಂಗ್ ನ್ಯೂಸ್ ರಾಜ್ಯ

ಪ್ರವಾಸಕ್ಕೆ ಬಂದಿದ್ದ ನಾಲ್ವರು ಶಾಲಾ ವಿದ್ಯಾರ್ಥಿನಿಯರು ಸಮುದ್ರಪಾಲು..!

ಕಾರವಾರ : ಶೈಕ್ಷಣಿಕ ಪ್ರವಾಸಕ್ಕೆಂದು ಮುರ್ಡೇಶ್ವರಕ್ಕೆ ಬಂದಿದ್ದ ನಾಲ್ವರು ವಿದ್ಯಾರ್ಥಿಗಳು ಸಮುದ್ರ ಪಾಲಾಗಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರ್ಡೇಶ್ವರ ಕಡಲ ತೀರದಲ್ಲಿ ಈ ದುರ್ಘಟನೆ ನಡೆದಿದೆ.…