ಮಂಡ್ಯದ ಶ್ರೀರಂಗಪಟ್ಟಣದ ಜಾಮಿಯಾ ಮಸೀದಿ ಬಳಿ ಭಾರೀ ಹೈಡ್ರಾಮಾ: ಸ್ಥಳದಲ್ಲಿ ಬಿಗುವಿನ ವಾತಾವರಣ
ಮಂಡ್ಯ: ಜಿಲ್ಲೆಯಲ್ಲಿ ಹನುಮ ಸಂಕೀರ್ತನಾ ಯಾತ್ರೆ ತೆರಳುತ್ತಿದ್ದಂತ ಸಂದರ್ಭದಲ್ಲಿ ಶ್ರೀರಂಗಪಟ್ಟಣದ ಜಾಮಿಯಾ ಮಸೀದಿ ಬಳಿಯಲ್ಲಿ ಭಾರೀ ಹೈಡ್ರಾಮಾವೇ ನಡೆದಿದೆ. ಇದೀಗ ಸ್ಥಳದಲ್ಲಿ ಬಿಗುವಿನ ವಾತಾವರಣ ಇರುವುದಾಗಿ ಹೇಳಲಾಗುತ್ತಿದೆ.…