ರಾಜ್ಯದಲ್ಲಿ ನಕಲಿ ಬಿಪಿಎಲ್ ಕಾರ್ಡ್ ರದ್ದಾದ ಬೆನ್ನಲ್ಲೇ ರೇಷನ್ ಕಾರ್ಡ್ ದಾರರಿಗೆ ಸರ್ಕಾರ ಸಿಹಿ ಸುದ್ದಿ ಕೊಟ್ಟಿದೆ, ರಾಜ್ಯ ಸರ್ಕಾರ
ಡಿಸೆಂಬರ್ 12ನೇ ತಾರೀಖಿನಿಂದ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಅವಕಾಶ ಮಾಡಿಕೊಟ್ಟಿದ್ದು, ಕೊನೆಯ ದಿನಾಂಕ ಡಿ 31 2024 ಆಗಿದೆ.
10:00 ಗಂಟೆಯಿಂದ 4:30 ಗಂಟೆಯವರೆಗೆ ನಿಮ್ಮ ಹತ್ತಿರದ ಗ್ರಾಮ್ ಒನ್, ಕರ್ನಾಟಕ ಒನ್, ಬೆಂಗಳೂರು ಒನ್, ಈ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ನೀವು ರೇಷನ್ ಕಾರ್ಡ್ ತಿದ್ದುಪಡಿಗೆ ಅರ್ಜಿ ಸಲ್ಲಿಕೆ ಮಾಡಬಹುದು.