February 21, 2026
WhatsApp Image 2024-12-25 at 10.11.38 AM

ಇಂದಿನಿಂದ ಐದು ದಿನಗಳ ಕಾಲ ಕರ್ನಾಟಕದ ಕೆಲವೊಂದು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

ಡಿ.28 ರವರೆಗೂ ಹಲವು ಕಡೆ ಭಾರೀ ಮಳೆ ಬೀಳಲಿದ್ದು, ಅಲರ್ಟ್‌ ಆಗಿರಲು ಸೂಚಿಸಲಾಗಿದೆ.ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಉಡುಪಿ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ ಜಿಲ್ಲೆಗಳಲ್ಲಿ ಭಾರೀ ಮಳೆಯ ಸಂಭವವಿದೆ.

About The Author

Leave a Reply