ಕರಾವಳಿ ಬ್ರೇಕಿಂಗ್ ನ್ಯೂಸ್

ಮಂಗಳೂರು : ಸೆನ್ ಪೋಲೀಸರ ಕಾರ್ಯಾಚರಣೆ – ಇಬ್ಬರು ಸೈಬರ್‌ ವಂಚಕರು ಅರೆಸ್ಟ್

ಮಂಗಳೂರು: ಎರಡು ಸೈಬರ್‌ ವಂಚನೆಗಳಿಗೆ ಸಂಬಂಧಿಸಿದಂತೆ ಮಂಗಳೂರು ಸೆನ್‌ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ನೆಪದಲ್ಲಿ ವಂಚಿಸಿರುವ ಆರೋಪದಲ್ಲಿ ಕೇರಳದ…

ಕರಾವಳಿ ಬ್ರೇಕಿಂಗ್ ನ್ಯೂಸ್

ಬೆಳ್ತಂಗಡಿ: ಸೊಪ್ಪು ತರಲು ಹೋಗಿದ್ದ ವ್ಯಕ್ತಿ ಆಕಸ್ಮಿಕ ಸಾವು..!

ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್‌ ಠಾಣೆ ವ್ಯಾಪ್ತಿಯ ಪೊದಿಂಬಿಲ ನಿವಾಸಿ ಆನಂದ ಆಚಾರ್ಯ ಅವರ ಪುತ್ರ ರಾಜೇಶ್‌ ಆಚಾರ್ಯ (38) ಡಿ. 23 ರಂದು ಮಾಲ್ಯಳ ಕಾಡಿಗೆ ಮದ್ದಿನ…

ಕರಾವಳಿ ಬ್ರೇಕಿಂಗ್ ನ್ಯೂಸ್

ಡಿ. 25ರಂದು ಆಶಾ ಪ್ರಕಾಶ್ ಶೆಟ್ಟಿ ಸಹಾಯ ಹಸ್ತ ಪ್ರದಾನ ಸಮಾರಂಭ “ನೆರವು” ಕಾರ್ಯಕ್ರಮ

ಮಂಗಳೂರು: ಪ್ರತೀ ವರ್ಷ ಆಯೋಜಿಸಿಕೊಂಡು ಬಂದಿರುವ ಆಶಾ ಪ್ರಕಾಶ್ ಶೆಟ್ಟಿ ಸಹಾಯ ಹಸ್ತ ಯೋಜನೆಯ “ನೆರವು” ಸಹಾಯಹಸ್ತ ಪ್ರದಾನ ಕಾರ್ಯಕ್ರಮ ಡಿ. 25ರಂದು ಮಧ್ಯಾಹ್ನ ಗಂಟೆ  3.30ಕ್ಕೆ…

ಕರಾವಳಿ

ಕೆಸಿಎಫ್ ಒಮಾನ್ ರಾಷ್ಟ್ರೀಯ ಸಮಿತಿ ವಾರ್ಷಿಕ ಕೌನ್ಸಿಲ್ : ನೂತನ ಸಾರಥ್ಯ

ಕರ್ನಾಟಕ ಕಲ್ಚರಲ್ ಫೌಂಡೇಶನ್ ಕೆಸಿಎಫ್ ಒಮಾನ್ ಇದರ 2023-24 ನೇ ಸಾಲಿನ ವಾರ್ಷಿಕ ಮಹಾಸಭೆಯು ದಿನಾಂಕ 20-12-24 ರಂದು ಬರ್ಕಾ ಫುಡ್ ಹೌಸ್ ಸಭಾಂಗಣದಲ್ಲಿ ನಡೆಯಿತು. ಕರ್ನಾಟಕ…

ರಾಜ್ಯ

ಡಿ. ಕೆ. ಸುರೇಶ್ ಹೆಸರಿನಲ್ಲಿ 8.41 ಕೋಟಿ ರೂ. ವಂಚನೆ: ಐಶ್ವರ್ಯ ಗೌಡ, ನಟ ಧರ್ಮೇಂದ್ರ ಸೇರಿ ಮೂವರ ವಿರುದ್ಧ FIR

ಬೆಂಗಳೂರು: ಕಾಂಗ್ರೆಸ್‌ ಮಾಜಿ ಸಂಸದ ಡಿ.ಕೆ ಸುರೇಶ್‌ ತಂಗಿ ಎಂದು ಹೇಳಿಕೊಂಡು ಮಹಿಳೆಯೊಬ್ಬರು 14.600 ಕೆಜಿಯಷ್ಟು ಚಿನ್ನಾಭರಣ ಖರೀದಿಸಿ ವಂಚನೆ ಮಾಡಿರುವ ಘಟನೆ ಆರ್‌ಆರ್‌ ನಗರ ಠಾಣಾ…

ಕರಾವಳಿ

ಸುಳ್ಯ: ಅರ್ಚಕರ ಮನೆಯಿಂದ 1.15 ಲ.ರೂ. ಮೌಲ್ಯದ ಚಿನ್ನಾಭರಣ-ನಗದು ಕಳವು

ಸುಳ್ಯ: ಸುಬ್ರಹ್ಮಣ್ಯದಲ್ಲಿರುವ ಅರ್ಚಕರ ಮನೆಯಿಂದ ಹಣ ಹಾಗೂ ಚಿನ್ನ ಕಳ್ಳತನ ಆಗಿರುವ ಘಟನೆ ನಡೆದಿದೆ. ಸುಬ್ರಹ್ಮಣ್ಯ ಮಠದಲ್ಲಿ ಅರ್ಚಕರಾಗಿರುವ ಆನಂದ ಭಟ್ ಅವರು ಡಿ. 22ರಂದು ಬೆಳಗಿನ ಜಾವ…

ಕರಾವಳಿ ಬ್ರೇಕಿಂಗ್ ನ್ಯೂಸ್

ಬಂಟ್ವಾಳ: ಶಾಲಾ ಕೊಠಡಿಯಲ್ಲಿ ಕೂಡಿ ಹಾಕಿ ಯುವತಿಯ ಅತ್ಯಾಚಾರ..!

ಬಂಟ್ವಾಳ: ಶಾಲಾ ವಾರ್ಷಿಕೋತ್ಸವಕ್ಕೆಂದು ಬಂದಿದ್ದ ಯುವತಿಯನ್ನು ಕಾಮುಕನೋರ್ವನು ಶಾಲಾ ಕೊಠಡಿಯಲ್ಲಿಯೇ ಕೂಡಿಹಾಕಿ ಬಲವಂತದಿಂದ ಅತ್ಯಾಚಾರ ‌ಎಸಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಠಾಣಾ…

ಕರಾವಳಿ ಬ್ರೇಕಿಂಗ್ ನ್ಯೂಸ್

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ..! ಪ್ರಯಾಣಿಕರು ಪಾರು

ಸುಳ್ಯ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ, ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾದ ಘಟನೆ ನಡುಗಲ್ಲು ಸಮೀಪ ನಡೆದಿದೆ. ಸುಳ್ಯ ಕಡೆಯಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಪಾವಂಜೆಯ ರವಿಪ್ರಸಾದ್…

ದೇಶ -ವಿದೇಶ ಬ್ರೇಕಿಂಗ್ ನ್ಯೂಸ್

ನಿಷೇಧಿತ ಖಲಿಸ್ತಾನ್ ಕಮಾಂಡೋ ಫೋರ್ಸ್‌ನ ಮೂವರು ಭಯೋತ್ಪಾದಕರು ಎನ್‌ಕೌಂಟರ್

ಲಕ್ನೋ : ನಿಷೇಧಿತ ಸಂಘಟನೆ ಖಲಿಸ್ತಾನ್ ಕಮಾಂಡೋ ಫೋರ್ಸ್‌ನ ಮೂವರು ಭಯೋತ್ಪಾದಕರನ್ನು ಸೋಮವಾರ ಮುಂಜಾನೆ ಉತ್ತರ ಪ್ರದೇಶದ ಪಿಲಿಭಿತ್ ಜಿಲ್ಲೆಯಲ್ಲಿ ಪೊಲೀಸರು ಎನ್‌ಕೌಂಟರ್ ಮಾಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.…

ದೇಶ -ವಿದೇಶ ಬ್ರೇಕಿಂಗ್ ನ್ಯೂಸ್

ಗುಂಪೊಂದು ವಿದ್ಯಾರ್ಥಿಗೆ ಥಳಿಸಿ, ಬಲವಂತವಾಗಿ ಎಂಜಲು ನೆಕ್ಕಿಸಿದ ವಿಡಿಯೋ ವೈರಲ್..!!

ಮುಜಾಫರ್​ನಗರ: ಬಿಹಾರದ ಕಾಲೇಜು ಕ್ಯಾಂಪಸ್‌ನಲ್ಲಿ ಮೂವರು ಪುಂಡರ ಗುಂಪೊಂದು ವ್ಯಕ್ತಿಯೊಬ್ಬನಿಗೆ ಚಿತ್ರಹಿಂಸೆ ನೀಡುತ್ತಿರುವ ವಿಡಿಯೋ ವೈರಲ್ ಆಗಿದೆ. ಅವರು ಆ ಯುವಕನನ್ನು ಕೋಲು ಮತ್ತು ಬೆಲ್ಟ್‌ನಿಂದ ಥಳಿಸಿದ್ದಾರೆ.…