ಬ್ರೇಕಿಂಗ್ ನ್ಯೂಸ್ ರಾಜ್ಯ

ಕಾರಾಗೃಹದಲ್ಲಿ ನಾಲ್ವರು ಕೈದಿಗಳ ನಡುವೆ ಮಾರಾಮಾರಿ: ಓರ್ವ ಕೈದಿ ಸ್ಥಿತಿ ಗಂಭೀರ

ಜಿಲ್ಲೆಯ ಜಿಲ್ಲಾ ಕಾರಾಗೃಹದಲ್ಲಿ ಕೈದಿಗಳ ನಡುವೆ ಗಲಾಟೆಯಾಗಿದೆ. ನಾಲ್ವರು ಕೈದಿಗಳು ಹೊಡೆದಾಡಿಕೊಂಡಿದ್ದು, ಓರ್ವನ ಸ್ಥಿತಿ ಗಂಭೀರಗೊಂಡಿರುವುದಾಗಿ ತಿಳಿದು ಬಂದಿದೆ. ಕಾರವಾರದ ಜಿಲ್ಲಾ ಕಾರಾಗೃಹದಲ್ಲಿನ ಕೈದಿಗಳ ನಡುವೆ ಗಲಾಟೆಯಾಗಿದೆ.…

ಕರಾವಳಿ ಬ್ರೇಕಿಂಗ್ ನ್ಯೂಸ್

ಮಂಗಳೂರು: ಹೊಟೇಲ್‌ನಲ್ಲಿ ತಂಡದಿಂದ ಯುವತಿಗೆ ಹಲ್ಲೆ, ಕಿರುಕುಳ- ನ್ಯಾಯಕ್ಕಾಗಿ ಪೊಲೀಸರಿಗೆ ಮೊರೆ

ಮಂಗಳೂರು: ನಗರದ ಲಾಲ್‌ಬಾಗ್‌ ಬಳಿಯ ಹೊಟೇಲ್ ಬಳಿ ಯುವಕರ ತಂಡವೊಂದು ಅಸಭ್ಯವಾಗಿ ವರ್ತಿಸಿ ತನ್ನ ಮೇಲೆ ಹಲ್ಲೆಗೈದಿದ ರವಿವಾರ ರಾತ್ರಿ ನಗರದ ಲಾಲ್‌ಬಾಗ್‌ನಲ್ಲಿರುವ ಎಂಸಿಸಿ ಕಟ್ಟಡದ ಮುಂಭಾಗದಲ್ಲಿರುವ…

ಬ್ರೇಕಿಂಗ್ ನ್ಯೂಸ್ ರಾಜ್ಯ

ಗಮನಿಸಿ : ಆ.31 ರೊಳಗೆ `ಈ’ ಕೆಲಸ ಮಾಡದಿದ್ದರೆ ರೇಷನ್ ಸ್ಥಗಿತ..!

ಎಲ್ಲಾ ಪಡಿತರ ಚೀಟಿದಾರರು ಕುಟುಂಬದ ಎಲ್ಲಾ ಸದಸ್ಯರ ಇ-ಕೆವೈಸಿ ಮಾಡಿಸುವದು ಕಡ್ಡಾಯವಾಗಿದೆ. ಆ.31 ರೊಳಗಾಗಿ ಸಂಬಂಧಪಟ್ಟ ನ್ಯಾಯಬೆಲೆ ಅಂಗಡಿಗಳಲ್ಲಿ ಬೆ.7.00 ರಿಂದ ರಾ. 9.00 ರವರೆಗೆ ಉಚಿತವಾಗಿ…

ದೇಶ -ವಿದೇಶ ಬ್ರೇಕಿಂಗ್ ನ್ಯೂಸ್

ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ : ವಿವಸ್ತ್ರಗೊಳಿಸಿ ಶಿಕ್ಷಕನಿಗೆ ಸ್ಥಳೀಯರಿಂದ ಹಲ್ಲೆ

ಅಪ್ರಾಪ್ತ ಶಾಲಾ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಹಿನ್ನೆಲೆಯಲ್ಲಿ ಶಿಕ್ಷಕನನ್ನು ವಿವಸ್ತ್ರಗೊಳಿಸಿ ಸಾರ್ವಜನಿಕರು ಹಲ್ಲೆ ನಡೆಸಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಮಹಾರಾಷ್ಟ್ರದ ವಿರಾರ್‌ನಲ್ಲಿ ಖಾಸಗಿ…

ದೇಶ -ವಿದೇಶ ಬ್ರೇಕಿಂಗ್ ನ್ಯೂಸ್

ಬಾಲ್ಯದಲ್ಲಿ ನನ್ನ ಸ್ವಂತ ಅಪ್ಪನೇ ನನಗೆ ‘ಲೈಂಗಿಕ ಕಿರುಕುಳ’ ನೀಡಿದ್ದ – ನಟಿ ಖುಷ್ಬೂ ಶಾಕಿಂಗ್ ಹೇಳಿಕೆ

ನಟಿ ಮತ್ತು ರಾಜಕಾರಣಿ ಖುಷ್ಬೂ ಸುಂದರ್ ಇತ್ತೀಚೆಗೆ ಆಘಾತಕಾರಿ ಬಹಿರಂಗಪಡಿಸಿದ್ದಾರೆ, ಅವರು ಕೇವಲ ಎಂಟು ವರ್ಷದವಳಿದ್ದಾಗ ತಮ್ಮ ತಂದೆಯಿಂದ ಲೈಂಗಿಕ ದೌರ್ಜನ್ಯಕ್ಕೊಳಗಾಗಿದ್ದಾರೆ ಎಂದು ಹೇಳಿದ್ದಾರೆ. ಮಲಯಾಳಂ ಸೆಲೆಬ್ರಿಟಿಗಳ…

ಕರಾವಳಿ ಬ್ರೇಕಿಂಗ್ ನ್ಯೂಸ್

ಎಸ್‌ಡಿಪಿಐ ಪುತ್ತೂರು ವಿಧಾನಸಭಾ ಕ್ಷೇತ್ರ: ಪ್ರತಿನಿಧಿ ಸಭೆ

ಪುತ್ತೂರು: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ, ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ವ್ಯಾಪ್ತಿಯ ಪ್ರತಿನಿಧಿಗಳ ಸಭೆ ಹಾಗೂ ಆಂತರಿಕ ಚುನಾವಣೆಯು ಆಗಸ್ಟ್ 29ರಂದು ಟ್ರಿನಿಟಿ ಹಾಲ್…

ಕರಾವಳಿ ಬ್ರೇಕಿಂಗ್ ನ್ಯೂಸ್

ಕಾರ್ಕಳ ಅತ್ಯಾಚಾರ ಪ್ರಕರಣ: ಮೂರನೇ ಆರೋಪಿ ಬಿಜೆಪಿ ಕಾರ್ಯಕರ್ತ- ಫೋಟೋ ಬಿಡುಗಡೆ ಮಾಡಿದ ಕಾಂಗ್ರೆಸ್

ಕಾರ್ಕಳ: ಕಾರ್ಕಳದಲ್ಲಿ ಇತ್ತೀಚೆಗೆ ನಡೆದಿದ್ದ ಅತ್ಯಾಚಾರ ಪ್ರಕರಣದ ಮೂರನೇ ಆರೋಪಿ ಬಿಜೆಪಿ ಕಾರ್ಯಕರ್ತ ಎಂದು ಹೇಳಿರುವ ಕಾಂಗ್ರೆಸ್ ಈ ಸಂಬಂಧ ಆತನ ಫೋಟೋಗಳನ್ನು ಬಿಡುಗಡೆ ಮಾಡಿದೆ. ಕಾರ್ಕಳ…

ದೇಶ -ವಿದೇಶ ಬ್ರೇಕಿಂಗ್ ನ್ಯೂಸ್

ಮಗಳ ಕತ್ತು ಸೀಳಿ ನಂತರ ಶವವನ್ನು ಟ್ರಾಲಿ ಬ್ಯಾಗ್‌ನಲ್ಲಿಟ್ಟು ಪರಾರಿಯಾದ ತಾಯಿ..!

ಬಿಹಾರದ ಮುಜಾಫರ್‌ಪುರ ಜಿಲ್ಲೆಯಲ್ಲಿ ಭಯಾನಕ ಘಟನೆಯೊಂದು ಹೊರಬಿದ್ದಿದೆ. ಮನೆಯಿಂದ ಹೊರಬರಲು ಪ್ರಯತ್ನಿಸಿದಾಗಲೆಲ್ಲಾ ಮಗು ಅಳುತ್ತದೆ ಮತ್ತು ತನಗೆ ಅಂಟಿಕೊಳ್ಳುತ್ತದೆ ಎಂಬ ಕಾರಣಕ್ಕಾಗಿ ತಾಯಿಯೊಬ್ಬಳು ತನ್ನ 3 ವರ್ಷದ…

ಕರಾವಳಿ ಬ್ರೇಕಿಂಗ್ ನ್ಯೂಸ್ ಸಿನಿಮಾ

ಸೆ.12ಕ್ಕೆ “ರಾನಿ” ಕನ್ನಡ ಸಿನಿಮಾ ಬಿಡುಗಡೆ

ಮಂಗಳೂರು: “ಸೆ.12ಕ್ಕೆ ಬಹು ನಿರೀಕ್ಷಿತ ರಾನಿ ಕನ್ನಡ ಸಿನಿಮಾ ಬಿಡುಗಡೆಗೊಳ್ಳಲಿದೆ. ಆಕ್ಷನ್ ಜೊತೆಗೆ ಫ್ಯಾಮಿಲಿ ಒರಿಯೆಂಟೆಡ್ ಕಥಾನಕ ಇದರಲ್ಲಿದ್ದು ಪ್ರೇಕ್ಷಕರು ಸಿನಿಮಾ ಇಷ್ಟಪಡಲು ಬೇಕಾದ ಎಲ್ಲಾ ಅಂಶಗಳು…

ಕರಾವಳಿ ಬ್ರೇಕಿಂಗ್ ನ್ಯೂಸ್

ಆ.31: ಅಲೋಶಿಯನ್ ಫೆಸ್ಟ್ 2024

ಮಂಗಳೂರು: “ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾಲಯದಲ್ಲಿ, ಪದವಿಪೂರ್ವ ವಿದ್ಯಾರ್ಥಿಗಳಿಗೆ ಒಂದು ದಿನದ ರಾಷ್ಟ್ರೀಯ ಮಟ್ಟದ ಪ್ರತಿಭಾ ಉತ್ಸವ ಅಲೋಶಿಯಸ್ ಫೆಸ್ಟ್ 2024 ಇದರ ಉದ್ಘಾಟನಾ ಸಮಾರಂಭವನ್ನು ಎಲ್.ಸಿ.ಆರ್.ಐ.…