ಕರಾವಳಿ ಬ್ರೇಕಿಂಗ್ ನ್ಯೂಸ್

ಸರ್ಕಾರಿ ಶಾಲೆಯ ಮೇಲ್ಛಾವಣಿ ಕುಸಿತ : ನಾಲ್ಕು ಮಕ್ಕಳಿಗೆ ಗಾಯ..!

ಕಡಬ ತಾಲೂಕು ಕುಂತೂರು ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಿಂಬದಿಯಲ್ಲಿ ಜಿ.ಸಿ.ಬಿ ಯಿಂದ ಕೆಲಸ ಮಾಡುವ ಸಂದರ್ಭದಲ್ಲಿ ಶಾಲಾ ಕಟ್ಟಡದ ಹಿಂಬದಿಯ ಗೋಡೆ ಸಂಪೂರ್ಣವಾಗಿ ಬಿದ್ದಿದೆ.…

ಕರಾವಳಿ ಬ್ರೇಕಿಂಗ್ ನ್ಯೂಸ್

ಉಳಾಯಿಬೆಟ್ಟು ದರೋಡೆ ಪ್ರಕರಣ, ಮತ್ತೆ ಮೂವರ ಬಂಧನ..!

ಮಂಗಳೂರು ಹೊರವಲಯದ ಉಳಾಯಿಬೆಟ್ಟು ದರೋಡೆ ಪ್ರಕರಣದಲ್ಲಿ ಮತ್ತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಪಿಡಬ್ಲ್ಯುಡಿ ಗುತ್ತಿಗೆದಾರ ಪದ್ಮನಾಭ ಕೋಟ್ಯಾನ್‌ರ ಮನೆಯಲ್ಲಿ ನಡೆದ ದರೋಡೆ ಹಾಗೂ ಮಾರಣಾಂತಿಕ ಹಲ್ಲೆ…

ಕರಾವಳಿ ಬ್ರೇಕಿಂಗ್ ನ್ಯೂಸ್

ಪುತ್ತೂರು: ನೂತನ ಪೊಲೀಸ್ ಇನ್ಸ್ಪೆಕ್ಟರ್ ಜಾನ್ಸನ್ ಕಿರಣ್ ಡಿಸೋಜಾ ನೇಮಕ

ಪುತ್ತೂರು : ನಗರ ಪೊಲೀಸ್ ಠಾಣೆ ಇನ್‌ಸ್ಪೆಕ್ಟರ್ ಆಗಿ ಜಾನ್ಸನ್ ಕಿರಣ್ ಡಿಸೋಜ ನೇಮಕಗೊಂಡಿದ್ದಾರೆ. ಮೂಲತಃ ಸಾಗರ ನಿವಾಸಿಯಾಗಿರುವ ಜಾನ್ಸನ್ ಕಿರಣ್ ಡಿಸೋಜ ದ.ಕ.ಜಿಲ್ಲೆಯ ಹಲವು ಪೊಲೀಸ್…

ಬ್ರೇಕಿಂಗ್ ನ್ಯೂಸ್ ರಾಜ್ಯ

CM ಸಿದ್ದರಾಮಯ್ಯ’ ಯಾವ ಕ್ಷಣದಲ್ಲಾದರೂ ರಾಜೀನಾಮೆ ನೀಡಬಹುದು : ಬಿ.ವೈ ವಿಜಯೇಂದ್ರ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವ ಕ್ಷಣದಲ್ಲಾದರೂ ರಾಜೀನಾಮೆ ನೀಡಬಹುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಯಾವ ಕ್ಷಣದಲ್ಲಾದರೂ…

ಕರಾವಳಿ ಬ್ರೇಕಿಂಗ್ ನ್ಯೂಸ್

ಬಂಟ್ವಾಳ: ಭಾರೀ ಮಳೆಗೆ ಮನೆ ಮೇಲೆ ಗುಡ್ಡ ಕುಸಿತ

ಬಂಟ್ವಾಳ: ಭಾರೀ ಮಳೆಗೆ ಗುಡ್ಡವೊಂದು ಕುಸಿದು ಮನೆ ಮೇಲೆ ಬಿದ್ದ ಘಟನೆ ವಿಟ್ಲ ಕಸಬಾ ಗ್ರಾಮದ ಕುರುಂಬಳ ಎಂಬಲ್ಲಿ ನಡೆದಿದೆ. ಆದರೆ ಅದೃಷ್ಟವಶಾತ್‌ ಮನೆಮಂದಿ ಅಪಾಯದಿಂದ ಪಾರಾಗಿದ್ದಾರೆ.…

ಕರಾವಳಿ ಬ್ರೇಕಿಂಗ್ ನ್ಯೂಸ್

ಮಂಗಳೂರು: ಚೆಕ್ ಬೌನ್ಸ್ ಪ್ರಕರಣದಲ್ಲಿ ನಟಿ ಪದ್ಮಜಾ ರಾವ್‌ಗೆ ಮೂರು ತಿಂಗಳು ಜೈಲು ಶಿಕ್ಷೆ..!

ಮಂಗಳೂರು: ಚೆಕ್ ಬೌನ್ಸ್ ಪ್ರಕರಣ ಸಾಬೀತಾಗಿರುವ ಹಿನ್ನೆಲೆಯಲ್ಲಿ ನಟಿ ಪದ್ಮಜಾ ರಾವ್ ಅವರಿಗೆ ಮೂರು ತಿಂಗಳು ಸಾಮಾನ್ಯ ಜೈಲು ಶಿಕ್ಷೆ ಹಾಗೂ 40,20,000 ರೂ. ದಂಡ ವಿಧಿಸಿ…

ಕರಾವಳಿ ಬ್ರೇಕಿಂಗ್ ನ್ಯೂಸ್

ಉಡುಪಿ : ಆನ್ ಲೈನ್ ಟ್ರೇಡಿಂಗ್ ಮೋಸ: ಇಬ್ಬರ ಬಂಧನ , 13,95,000 ರೂ. ನಗದು ವಶ

ಉಡುಪಿ: ಉಡುಪಿ ಜಿಲ್ಲಾ ಸೆನ್ ಠಾಣಾ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಆನ್ ಲೈನ್ ಟ್ರೇಡಿಂಗ್ ಮೂಲಕ ವಂಚಿಸುತ್ತಿದ್ದ ಇಬ್ಬರನ್ನು ಬಂಧಿಸಿ ಅವರಿಂದ 13,95,000 ರೂ. ನಗದು…

ಕರಾವಳಿ ಬ್ರೇಕಿಂಗ್ ನ್ಯೂಸ್

ಪುತ್ತೂರು ವಿದ್ಯಾರ್ಥಿನಿಗೆ ಚೂರಿ ಇರಿತ ಹೈಡ್ರಾಮ ಪ್ರಕರಣ- ಇಬ್ರಾಹಿಂ ವಿರುದ್ಧ ದೂರು

ಪುತ್ತೂರು ವಿದ್ಯಾರ್ಥಿಗೆ ಚೂರಿ ಇರಿತ ಹೈಡ್ರಾಮ ವಿಚಾರವನ್ನು ವಿಷಯಾಂತರ ಮಾಡಿ ಧರ್ಮಗಳ ಮಧ್ಯೆ ವಿಷ ಬೀಜ ಬಿತ್ತಿ ಕೋಮುಗಲಭೆಗೆ ಯತ್ನಿಸುವ ವಾಟ್ಸಾಪ್ ಸಂದೇಶವನ್ನು ಪ್ರಸರಿಸಿದ ಇಬ್ರಾಹಿಂ ಎಂಬವನ…

ಕರಾವಳಿ

ವಿಟ್ಲ: ನೇಣುಬಿಗಿದು ಆಟೋ ಚಾಲಕ ಆತ್ಮಹತ್ಯೆ

ವಿಟ್ಲ: ಆಟೋ ಚಾಲಕರೋರ್ವರು ಮನೆಯಲ್ಲಿಯೇ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ವಿಟ್ಲ ಸಮೀಪದ ಶಿವಾಜಿನಗರದಲ್ಲಿ ಸೋಮವಾರ ನಡೆದಿದೆ. ರಮೇಶ್ ಶಿವಾಜಿನಗರ (40) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಆಟೋ ಚಾಲಕರಾಗಿದ್ದ…

ಬ್ರೇಕಿಂಗ್ ನ್ಯೂಸ್ ರಾಜ್ಯ

ಶಾಸಕರ ಹೆಸರಲ್ಲಿ ನಕಲಿ ಸಹಿ, ‘ಲೆಟರ್ ಹೆಡ್’ ಸೃಷ್ಟಿಸಿ ಕೆಲಸ ಪಡೆದ ಆರೋಪ : ಇಬ್ಬರು ಆರೋಪಿಗಳು ಅರೆಸ್ಟ್

ಬೆಂಗಳೂರು : ಶಾಸಕರ ಹೆಸರಲ್ಲಿ ನಕಲಿ ಸಹಿ ಲೆಟರ್ ಹೆಡ್ ಸೃಷ್ಟಿಸಿ ಕೆಲಸ ಪಡೆದ ಆರೋಪದ ಮೇಲೆ ವಿಧಾನಸೌಧ ಪೊಲೀಸ್ ಠಾಣೆಯಿಂದ ಇಬ್ಬರು ಆರೋಪಿಗಳ ಬಂಧನವಾಗಿದ್ದು, ಬಂಧಿತರನ್ನು…