ಮೈಸೂರಿನಲ್ಲಿ ರಸ್ತೆ ರಾದ್ಧಾಂತ: ರಸ್ತೆಗೆ ಸಿದ್ದರಾಮಯ್ಯ ಹೆಸರಿಡಲು ಸಂಸದ ಯದುವೀರ್ ವಿರೋಧ
ಮೈಸೂರು : ಮುಡಾ ನಿವೇಶನ ಪ್ರಕರಣ ಮರೆಯಾಗುತ್ತಿದ್ದಂತೆ ಸಿದ್ದರಾಮಯ್ಯ ಆರೋಗ್ಯ ಮಾರ್ಗ ರಸ್ತೆ ನಾಮಕರಣ ವಿವಾದ ಮುನ್ನಲೆಗೆ ಬಂದಿದೆ. ಪ್ರಿನ್ಸಸ್ ರಸ್ತೆಗೆ ದಾಖಲೆ ಇಲ್ಲವೆಂದು ಕಾಂಗ್ರೆಸ್ ಮುಖಂಡರು ವಾದಿಸುತ್ತಿದ್ದಾರೆ. ಆದರೆ…