ಈಡಿ,ಐಟಿ ಅಧಿಕಾರಿಗಳ ಸೋಗಿನಲ್ಲಿ ಹಣ ಲೂಟಿ ಪ್ರಕರಣ: ಸುಲೈಮಾನ್ ಮನೆಗೆ ಮಾಜಿ ಸಚಿವರಾದ ಶ್ರೀ. ಬಿ.ರಮನಾಥ ರೈ ಭೇಟಿ
ವಿಟ್ಲ: ಕೊಳ್ನಾಡು ಈಡಿ,ಐಟಿ ಅಧಿಕಾರಿಗಳ ಸೋಗಿನಲ್ಲಿ ಸಿಂಗಾರಿ ಬೀಡಿ ಮಾಲೀಕರ ಮನೆಗೆ ದಾಳಿ ದರೋಡೆ ಪ್ರಕರಣ; ಗೃಹ ಸಚಿವ ಡಾ.ಜಿ.ಪರಮೇಶ್ವರ್,ಪಶ್ಚಿಮ ವಲಯ ಐ.ಜಿ.ಪಿ.,ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಮಾಜಿ…