ಕರಾವಳಿರಾಜ್ಯ

ಹಾಮದ್ ಸಾವಿಗೆ ತೇಜಸ್ವಿನಿ‌ ಆಸ್ಪತ್ರೆಯ ನಿರ್ಲಕ್ಷ್ಯವೇ ಕಾರಣ : ಸಂತೋಷ್ ಬಜಾಲ್

ಮಂಗಳೂರು : ತೇಜಸ್ವಿನಿ ಆಸ್ಪತ್ರೆಯ ವೈದ್ಯಕೀಯ ನಿರ್ಲಕ್ಷ್ಯಕ್ಕೆ ಒಳಗಾಗಿ ಸಾವನ್ನಪ್ಪಿದ ಪಂಜಿಮೊಗರು ನಿವಾಸಿ ಹಾಮದ್ ಎಂಬವರ ಸಾವಿಗೆ ನ್ಯಾಯ ಒದಗಿಸುವ ಮತ್ತು ಸಂತ್ರಸ್ತ ಕುಟುಂಬಕ್ಕೆ ಗರಿಷ್ಠ ಪ್ರಮಾಣದ ಪರಿಹಾರ ಒದಗಿಸಲು ಒತ್ತಾಯಿಸಿ ಡಿವೈಎಫ್ಐ ಪಂಜಿಮೊಗರು ಘಟಕ ನೇತೃತ್ವದಲ್ಲಿ ಇಂದು ಮಿನಿವಿಧಾನಸೌಧದ ಮುಂಭಾಗ…

ಕರಾವಳಿರಾಜ್ಯ

ಬಿಜೆಪಿ ಶಾಸಕರು, ಸಂಸದರ ನಿಯೋಗದಿಂದ ಸಿಎಂ ಭೇಟಿ- 100ಕೋಟಿ ಅನುದಾನಕ್ಕೆ ಮನವಿ

ಬೆಂಗಳೂರು: ನಗರದ ಬಿಜೆಪಿ ಶಾಸಕರು ಹಾಗೂ ಸಂಸದರ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾವೇರಿ ನಿವಾಸದಲ್ಲಿ ಇಂದು ಭೇಟಿ ಮಾಡಿ ಮನವಿ ಸಲ್ಲಿಸಿತು . ಈ ಬಾರಿಯ ಬಜೆಟ್ ನಲ್ಲಿ ಬಿಜೆಪಿ ಶಾಸಕರುಗಳ ಕ್ಷೇತ್ರಕ್ಕೆ , ಮೂಲಭೂತ ಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಅನುದಾನ ಒದಗಿಸಲು…

ಕರಾವಳಿಕ್ರೈಂ ನ್ಯೂಸ್ರಾಜ್ಯ

ಸುಳ್ಯ: ಡೆಂಟಲ್ ಕಾಲೇಜಿನ ಬಿ.ಡಿ.ಎಸ್. ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು!

ಸುಳ್ಯ: ನಿಗೂಢ ಕಾರಣಕ್ಕೆ ವಿದ್ಯಾರ್ಥಿನಿಯೋರ್ವಳು ಕಾಲೇಜಿನ ಹಾಸ್ಟೆಲ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯದಲ್ಲಿ ಬುಧವಾರ ರಾತ್ರಿ ನಡೆದಿದೆ. ಮೃತರನ್ನು ಸುಳ್ಯ ಕೆವಿಜಿ ಡೆಂಟಲ್ ಕಾಲೇಜಿನ ಬಿ.ಡಿ.ಎಸ್. ವಿದ್ಯಾರ್ಥಿನಿ ಬೆಳಗಾವಿ ಮೂಲದ ಕೃತಿಕಾ ನಿಡೋಣಿ (21) ಎಂದು ಗುರುತಿಸಲಾಗಿದೆ.…

ಕರಾವಳಿಕ್ರೈಂ ನ್ಯೂಸ್ರಾಜ್ಯ

ಕುಂದಾಪುರ: ನಕ್ಸಲ್ ಲಕ್ಷ್ಮೀ ನ್ಯಾಯಾಂಗ ಬಂಧನ ಅವಧಿ 14 ದಿನ ವಿಸ್ತರಣೆ

ಕುಂದಾಪುರ: ನಕ್ಸಲ್ ತೊಂಬಟ್ಟು ಲಕ್ಷ್ಮೀಯ ನ್ಯಾಯಾಂಗ ಬಂಧನ ಅವಧಿ ಮತ್ತೆ 14 ದಿನಗಳ ಕಾಲ ವಿಸ್ತರಿಸಲಾಗಿದೆ. ಲಕ್ಷ್ಮೀಯ ನ್ಯಾಯಾಂಗ ಬಂಧನ ಅವಧಿ ಮುಗಿದ ಹಿನ್ನೆಲೆ ಕುಂದಾಪುರದ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು. ಈ ವೇಳೆ ನ್ಯಾಯಾಂಗ ಬಂಧನವನ್ನು ಮತ್ತೆ…

ಕರಾವಳಿರಾಜ್ಯ

ಉಡುಪಿ: ಸಿಟಿ ಸೆಂಟರ್ ಸಿಬ್ಬಂದಿಗಳಿಂದ ವಿದ್ಯಾರ್ಥಿಗಳ ಮೇಲೆ ಹಲ್ಲೆ- ಪ್ರಕರಣ ದಾಖಲು

ಉಡುಪಿ: ನಗರದ ಸಿಟಿ ಸೆಂಟರ್ ನ ಸಿಬ್ಬಂದಿಗಳು ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಗಳಿಬ್ಬರನ್ನು ಥಳಿಸಿದ ಘಟನೆ ಗುರುವಾರ ನಡೆದಿದೆ.ಹಲ್ಲೆಗೊಳಗಾದ ವಿದ್ಯಾರ್ಥಿಗಳು ನಿಹಾಲ್ (17) ಹಾಗೂ ಪೈಝಲ್(18) ಎಂದು ತಿಳಿದುಬಂದಿದೆ. ಈ ಇಬ್ಬರು ವಿದ್ಯಾರ್ಥಿಗಳು ಕ್ಲಾಸ್ ಮುಗಿಸಿ, ಉಡುಪಿ ನಗರದಲ್ಲಿರುವ ಸಿಟಿ ಸೆಂಟರ್ ಗೆ…

ದೇಶ -ವಿದೇಶ

ದುಬೈ: ‘ಪ್ರವಾಸಿ ನಾಖುದಾ ಶಿರೂರು’ ಸಂಘಟನೆಯ ವಾರ್ಷಿಕೋತ್ಸವ ಹಾಗೂ ಕುಟುಂಬ ಸ್ನೇಹ ಸಮ್ಮಿಲನ ಕಾರ್ಯಕ್ರಮ

ದುಬೈ: ಉಡುಪಿ ಜಿಲ್ಲೆಯ ಶಿರೂರು ಮೂಲದ ನಾಖುದಾ ಸಮುದಾಯದವರ “ಪ್ರವಾಸಿ ನಾಖುದಾ ಶಿರೂರು” ಸಂಘಟನೆಯು ಪ್ರಥಮ ವಾರ್ಷಿಕೋತ್ಸವ ಹಾಗೂ ಮರಹಬಾ ರಂಜಾನ್ ಕುಟುಂಬ ಸ್ನೇಹ ಸಮ್ಮಿಲನ ಕೂಟವನ್ನು ಫೆಬ್ರವರಿ 23ರಂದು ದುಬೈನ ಅಲ್ ರಶೀದಿಯಾ ಪಾರ್ಕ್‌ ನಲ್ಲಿ ಅದ್ಧೂರಿಯಿಂದ ಆಯೋಜಿಸಿದರು. ಈ…

ಕರಾವಳಿರಾಜ್ಯ

ಪುರುಷರಿಗೂ ಕೆ.ಎಸ್‌.ಆರ್‌.ಟಿ.ಸಿ ಯಲ್ಲಿ ಉಚಿತ ಪ್ರಯಾಣ..! – ಸಿದ್ದರಾಮಯ್ಯನಿಗೆ ಯುಟಿ ಖಾದರ್‌ ಪತ್ರ!

ಮಂಗಳೂರು : ತಾನು ಅಧಿಕಾರಕ್ಕೆ ಬರುವ ಹೊತ್ತಿನಲ್ಲಿ ರಾಜ್ಯ ಸರ್ಕಾರ ಪಂಚ ಗ್ಯಾರಂಟಿಗಳನ್ನು ಘೋಷಿಸಿತ್ತು. ಅದರಲ್ಲಿ ಮಹಿಳೆಯರಿಗೆ ಸರ್ಕಾರಿ ಬಸ್ಸಿನಲ್ಲಿ ಉಚಿತವಾಗಿ ಪ್ರಯಾಣಿಸುವಂತಹ ‘ಶಕ್ತಿ ಯೋಜನೆ’ ಕೂಡ ಒಂದಾಗಿದೆ. ಇದು ಜಾರಿಯಾದ ಬಳಿಕ ಬಸ್ಸಿನಲ್ಲಿ ಪೂರ್ತಿ ಮಹಿಳೆಯರೇ ತುಂಬಿ ತುಳುಕುತ್ತಿದ್ದಾರೆ. ಪುರುಷರಿಗೆ…

ಆರೋಗ್ಯಕರಾವಳಿರಾಜ್ಯ

ಹೋಟೆಲ್‌ಗಳಲ್ಲಿ ತಯಾರಾಗುವ ಇಡ್ಲಿಯಲ್ಲಿ ಕ್ಯಾನ್ಸರ್‌ ಕಾರಕ ಅಂಶ ಪತ್ತೆ

ಇತ್ತೀಚೆಗೆ ಬೆಂಗಳೂರಿನ ಅನೇಕ ಹೋಟೆಲ್‌ಗಳಲ್ಲಿ ಇಡ್ಲಿ ತಯಾರಿಸಲು, ಬಡಿಸಲು ಮತ್ತು ಪ್ಯಾಕ್‌ ಮಾಡಲು ಪ್ಲಾಸ್ಟಿಕ್‌ ಕವರ್‌ ಬಳಕೆ ಮಾಡಲಾಗುತ್ತಿದೆ. ಈ ಪ್ಲಾಸ್ಟಿಕ್‌ ಗಳು ಶಾಖಕ್ಕೆ ಒಡ್ಡಿಕೊಂಡು ಹಾನಿಕಾರಕ ವಸ್ತುವನ್ನು ಹೊರಸೂಸುತ್ತಿದೆ. ಇದು ಕ್ಯಾನ್ಸರ್‌ ಕಾರಕವಾಗಿದೆ ಎಂದು ತಜ್ಞರು ಎಚ್ಚರಿಕೆ ನೀಡಿದ್ದರು. ಈ…

ಕರಾವಳಿರಾಜ್ಯ

ಬಂಟ್ವಾಳ : ಕಾಂಗ್ರೆಸ್ ಸಕ್ರೀಯ ಕಾರ್ಯಕರ್ತ ಮಹಮ್ಮದ್ ಆಲಿ ನಿಧನ

ಬಂಟ್ವಾಳ: ಕಾಂಗ್ರೆಸ್ ಸಕ್ರೀಯ ಕಾರ್ಯಕರ್ತ ಕೈಕಂಬ ಸಮೀಪದ ಶಾಂತಿ ಅಂಗಡಿ ನಿವಾಸಿ ಮಹಮ್ಮದ್ ಆಲಿ (72) ಅವರು ಅಲ್ಪಕಾಲದ ಅಸೌಖ್ಯದಿಂದ ಕೊನೆಯುಸಿರೆಳೆದರು. ಸ್ನೇಹ ಜೀವಿಯಾಗಿದ್ದ ಇವರು ಹಲವಾರು ಸಾಮಾಜಿಕ ಕಾರ್ಯಗಳಿಗೆ ಮುನ್ನುಡಿ ಬರೆದಿದ್ದಾರೆ. ಕೈಕಂಬದ ಮೊಹಿಯುದ್ದೀನ್ ಜುಮಾ ಮಸೀದಿಯ ಮಾಜಿ ಅಧ್ಯಕ್ಷನಾಗಿ, ವಕ್ಪ್…

ಕರಾವಳಿಕ್ರೈಂ ನ್ಯೂಸ್ರಾಜ್ಯ

ಬಂಟ್ವಾಳ : ಖೋಟಾ ನೋಟು ಚಲಾವಣೆ – ಆರೋಪಿ ಬಂಧನ

ಬಂಟ್ವಾಳ: ಲಕ್ಷಾಂತರ ರೂ ಖೋಟಾ ನೋಟು ಚಲಾವಣೆಗೆ ತಂದು, ಪೊಲೀಸರಿಂದ ಸ್ವಲ್ಪದರಲ್ಲೇ ತಪ್ಪಿಸಿಕೊಂಡು ಪರಾರಿಯಾಗಿದ್ದ ಆರೋಪಿಯನ್ನು ಇದೀಗ ಬಂಟ್ವಾಳ ಪೊಲೀಸರು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. 2024 ರಲ್ಲಿ ಬಿ.ಸಿ.ರೋಡಿನ ಪೇಟೆಯ ಅಂಗಡಿಗಳಲ್ಲಿ ಖೋಟಾ ನೋಟನ್ನು ಚಲಾವಣೆಗೆ ತಂದು ಪೊಲೀಸರ ಕೈಗೆ ಇಬ್ಬರು…