March 10, 2026
WhatsApp Image 2025-02-03 at 4.08.47 PM

ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ವಿವಿಯಲ್ಲಿ ನಡೆದಿದೆ.

ಮೈಸೂರಿನ ಹೆಚ್ ಡಿ ಕೋಟೆ ತಾಲೂಕಿನ ಹೆಬ್ಬಲಗುಪ್ಪೆಯ ಪಾವನ ಎಂಬ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದು, ನಿಖರ ಕಾರಣ ತಿಳಿದು ಬಂದಿಲ್ಲ.ದ್ವಿತೀಯ ವರ್ಷದ ಸ್ನಾತಕೋತ್ತರ ಓದುತ್ತಿದ್ದ ವಿದ್ಯಾರ್ಥಿನಿ ಇಂದು ಬೆಳಗ್ಗೆ 10:30 ಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

About The Author

Leave a Reply