October 13, 2025
WhatsApp Image 2025-02-04 at 9.12.16 AM

ಮಂಗಳೂರು: ವಿಜಯವಾಣಿ ಮಂಗಳೂರು ಆವೃತ್ತಿಯ ಹಿರಿಯ ಉಪಸಂಪಾದಕ, ಮಂಗಳೂರು ಶಕ್ತಿನಗರ ನಿವಾಸಿ ಗಿರೀಶ್ ಕೆ.ಎಲ್(49) ಹೃದಯಾಘಾತದಿಂದ ನಿಧನರಾದರು ಎಂದು ತಿಳಿದು ಬಂದಿದೆ.

ಶಕ್ತಿ, ಉಷಾಕಿರಣ, ಉದಯವಾಣಿ ಪತ್ರಿಕೆಗಳಲ್ಲಿ ಸೇವೆ ಸಲ್ಲಿಸಿದ್ದ ಗಿರೀಶ್ ವಿಜಯವಾಣಿ ಆರಂಭದಿಂದಲೇ ಹಿರಿಯ ಉಪಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು.ಮೃತರು ಪತ್ನಿ, ಪುತ್ರನನ್ನು ಅಗಲಿದ್ದಾರೆ.ಗಿರೀಶ್ ಅವರ ನಿಧನಕ್ಕೆ ದ.ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಸಂತಾಪ ವ್ಯಕ್ತಪಡಿಸಿದ್ದಾರೆ.

About The Author

Leave a Reply