January 15, 2026
WhatsApp Image 2025-02-05 at 8.46.49 AM

ಪುತ್ತೂರು: ಮುರ ಎಂಬಲ್ಲಿ ಬೈಕ್ ಮತ್ತು ಆಟೋ ರಿಕ್ಷಾ ನಡುವೆ ಡಿಕ್ಕಿ ನಡೆದಿದೆ.ಘಟನೆ ಪರಿಣಾಮ ಬೈಕ್ ಸವಾರ ಚೇತನ್ ಕೆಮ್ಮಿಂಜೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಸ್ಥಳಕ್ಕೆ ಪುತ್ತೂರು ಸಂಚಾರಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

About The Author

Leave a Reply