ದ. ಕ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾದ ಚಿತ್ತರಂಜನ್ ಶೆಟ್ಟಿ ಬೊಂಡಾಲ ಇವರಿಗೆ ಆಕಸ್ಮಿಕವಾಗಿ ಮಿಸ್ ಫೈರ್ ಆಗಿ ಕಣ್ಣೂರು ಜನಪ್ರಿಯ ಹಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಿತಿದ್ದು ಇವರನ್ನು ಮಾಜಿ ಸಚಿವರಾದ ಬಿ. ರಮಾನಾಥ ರೈ ಯವರು ಭೇಟಿ ನೀಡಿ ಅರೋಗ್ಯ ವಿಚಾರಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಧಾನಕಾರ್ಯದರ್ಶಿ ಶಬೀರ್ ಸಿದ್ಧಕಟ್ಟೆ, ದೀಕ್ಷಿತ್ ಕುಲಾಲ್,ಶ್ರೀಹರಿ ಪಾಣಾಜೆ ಉಪಸ್ಥಿತರಿದ್ದರು.