ಪುತ್ತೂರು: ಮಹಿಳಾ ಎಸ್‌ಐಗೆ ಆವಾಝ್ ಹಾಕಿ ಅವಾಚ್ಯವಾಗಿ ನಿಂದಿಸಿ ಹಲ್ಲೆಗೆ ಯತ್ನ..!! ಪ್ರಕರಣ ದಾಖಲು
ಪುತ್ತೂರು: ದ್ವಿಚಕ್ರ ವಾಹನದ ಸವಾರನೋರ್ವನು ಕರ್ತವ್ಯ ನಿರತ ಮಹಿಳಾ ಎಸ್‌ಐಗೆ ಆವಾಝ್ ಹಾಕಿ ಅವಾಚ್ಯವಾಗಿ ನಿಂದಿಸಿ ಹಲ್ಲೆಗೆ ಮುಂದಾಗಿದ್ದಾನೆಂದು ಆರೋಪಿಸಿ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.…