ರಾಜ್ಯಸಭೆಯಲ್ಲಿ ವಕ್ಫ್ ಮಸೂದೆ ಕುರಿತ ‘ಸಂಸದೀಯ ಸಮಿತಿಯ ವರದಿ’ ಮಂಡನೆ

ನವದೆಹಲಿ: ವಕ್ಫ್ (ತಿದ್ದುಪಡಿ) ಮಸೂದೆಗೆ ಸಂಬಂಧಿಸಿದ ಸಂಸತ್ತಿನ ಜಂಟಿ ಸಮಿತಿಯ ವರದಿಯನ್ನು ಗುರುವಾರ ರಾಜ್ಯಸಭೆಯಲ್ಲಿ ಮಂಡಿಸಲಾಯಿತು.

ವರದಿಯನ್ನು ಜನವರಿ 30 ರಂದು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಸಲ್ಲಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.

Leave a Reply