
ಗೃಹ ಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಸರ್ಕಾರದ ಕಡೆಯಿಂದ ಹಣ ಮಂಜೂರಾಗಿದ್ದು, ಹಂತ ಹಂತವಾಗಿ ಎಲ್ಲಾ ಮಹಿಳೆಯರಿಗೆ ಪೆಂಡಿಂಗ್ ಹಣ ಜಮೆ ಆಗುತ್ತದೆ ಎಂದು ತಿಳಿದು ಬಂದಿದೆ.



ಈ ಬಗ್ಗೆ ಶುಕ್ರವಾರ ಮಾತನಾಡಿರುವ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಗೃಹಲಕ್ಷ್ಮೀ ಹಣ ತಾಲೂಕು ಪಂಚಾಯಿತಿ ಮೂಲಕ ಹಾಕೋದ್ರಿಂದ ಸ್ಪಲ್ಪ ವಿಳಂಬವಾಗಿದೆ.
ಹಣಕಾಸು ಇಲಾಖೆಯಿಂದ ನಮ್ಮ ಇಲಾಖೆಗೆ ದುಡ್ಡು ಬಂದು 15 ದಿನ ಆಗಿದೆ. ಮುಂದಿನ ತಿಂಗಳಿಂದ ಎಲ್ಲವೂ ಸರಿ ಹೋಗುತ್ತೆ ಎಂದು ಹೇಳಿದ್ದಾರೆ.