ದೇಶ -ವಿದೇಶ ಬ್ರೇಕಿಂಗ್ ನ್ಯೂಸ್

ಭಾರತದ ಮೂಲದ ಮಹಿಳೆಗೆ ಅಬುದಾಬಿಯಲ್ಲಿ ಮರಣದಂಡನೆ

ಅಬುಧಾಬಿ: ಉತ್ತರಪ್ರದೇಶದ ಮಹಿಳೆಯೊಬ್ಬರು ಅಬುಧಾಬಿಯಲ್ಲಿ ಮರಣದಂಡನೆಗೆ ಒಳಗಾಗಿದ್ದಾರೆ. ಮಗುವೊಂದನ್ನು ಹತ್ಯೆಗೈದ ಆರೋಪದ ಮೇಲೆ ಅವರನ್ನು ಬಂಧಿಸಿದ್ದು, ಅಲ್ ವತ್ಬಾ ಜೈಲಿನಲ್ಲಿ ಇರಿಸಲಾಗಿದೆ. ಮಹಿಳೆಯು ಮುಂದಿನ 24 ಗಂಟೆಗಳಲ್ಲಿ…

ಬ್ರೇಕಿಂಗ್ ನ್ಯೂಸ್ ರಾಜ್ಯ

ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್..!!

ಮೈಸೂರು: ನಗರದಲ್ಲಿ ನಡೆದಿದ್ದಂತ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣದಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಮೃತ ಚೇತನ್ ತನ್ನ ಇಬ್ಬರು ಮಕ್ಕಳಿಗೆ, ಪತ್ನಿಗೆ ವಿಷ ಉಣಿಸಿ ಹತ್ಯೆಗೈದು,…

ಬ್ರೇಕಿಂಗ್ ನ್ಯೂಸ್ ರಾಜ್ಯ

ಮಾರ್ಚ್.7ರಂದು ರಾಜ್ಯ ಬಜೆಟ್ ಮಂಡನೆ: ಸಿಎಂ ಸಿದ್ಧರಾಮಯ್ಯ ಘೋಷಣೆ

ಬೆಂಗಳೂರು: ರಾಜ್ಯ ಬಜೆಟ್ ಮಂಡನೆಗೆ ಮುಹೂರ್ತ ಫಿಕ್ಸ್ ಆಗಿದೆ. ಮಾರ್ಚ್ 7ರಂದು ರಾಜ್ಯ ಬಜೆಟ್ ಮಂಡಿಸುವುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಘೋಷಣೆ ಮಾಡಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿದಂತ…

ಬ್ರೇಕಿಂಗ್ ನ್ಯೂಸ್ ರಾಜ್ಯ

ಸಿದ್ದರಾಮಯ್ಯ ಸಹಿ ನಕಲು ಮಾಡಿ ವಂಚನೆ: ಆರೋಪಿ ಬಂಧನ

ಬೆಂಗಳೂರು: ಮುಖ್ಯಮಂತ್ರಿಗಳ ಕಚೇರಿಯ ಟಿಪ್ಪಣಿ ನಕಲು ಮಾಡಿ ವಂಚಿಸಿದ್ದ ಆರೋಪಿಯನ್ನು ವಿಧಾನಸೌಧ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹಾವೇರಿ ಜಿಲ್ಲೆ ರಾಣೆಬೆನ್ನೂರು ಮೂಲದ ರಾಘವೇಂದ್ರ ಬಂಧಿತ ಆರೋಪಿ. ಕೆಎಎಸ್​ ಅಧಿಕಾರಿಯೊಬ್ಬರಿಗೆ…

ದೇಶ -ವಿದೇಶ ಬ್ರೇಕಿಂಗ್ ನ್ಯೂಸ್

ಯುಸಿಸಿ ಜಾರಿ – ಕಾನೂನು ಹೋರಾಟಕ್ಕೆ ಮುಂದಾದ ಮುಸ್ಲಿಮ್ ಸಂಘಟನೆಗಳು

ಡೆಹ್ರಾಡೂನ್: ಉತ್ತರಾಖಂಡ್‌ನಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಗೆ ಬಂದಿದೆ. ಇದಕ್ಕೆ ಸದ್ಯ ಕಾನೂನಾತ್ಮಕ ತೊಡಕುಗಳ ಎದುರಾಗಿವೆ ಜನವರಿ 27 ರಿಂದ ಜಾರಿಗೆ ಬಂದ ಏಕರೂಪ ನಾಗರಿಕ ಸಂಹಿತೆ…

ಕರಾವಳಿ ಬ್ರೇಕಿಂಗ್ ನ್ಯೂಸ್

ಮಂಗಳೂರು: ಉದ್ಯಮಿ ಮನೆ ದರೋಡೆ ಪ್ರಕರಣ – ಕೇರಳದ ಪೊಲೀಸ್ ಸೇರಿದಂತೆ ಮತ್ತೆ ನಾಲ್ವರು ಅರೆಸ್ಟ್

ವಿಟ್ಲ ಠಾಣಾ ವ್ಯಾಪ್ತಿಯ ಬೋಳಂತೂರು ನಾರ್ಶದಲ್ಲಿ ಉದ್ಯಮಿಯೊಬ್ಬರ ಮನೆಗೆ ಇಡಿ ಅಧಿಕಾರಿಗಳ ಸೋಗಿನಲ್ಲಿ ಬಂದು ಸುಮಾರು 30 ಲಕ್ಷ ರೂಪಾಯಿ ನಗದು ದರೋಡೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳದ…