ಕರಾವಳಿ ಬ್ರೇಕಿಂಗ್ ನ್ಯೂಸ್

ಉಡುಪಿ: ಇಯರ್ ಫೋನ್ ಹಾಕಿ ಮೊಬೈಲ್ ನೋಡುತ್ತಿದ್ದ ವ್ಯಕ್ತಿ ಕುಳಿತಲ್ಲೇ ಮೃತ್ಯು..!

ಉಡುಪಿ: ಇಯರ್ ಫೋನ್ ಹಾಕಿ ಮೊಬೈಲ್ ನೋಡುತ್ತಿದ್ದಾಗ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಇಂದು ಪರ್ಕಳದ ಗ್ಯಾಡ್ರನ್ ಎಂಬಲ್ಲಿ ನಡೆದಿದೆ. ಗುರುಪ್ರಸಾದ್ (49) ಮೃತ ದುರ್ದೈವಿಯಾಗಿದ್ದಾರೆ. ರಾತ್ರಿ ಊಟ…

ಕರಾವಳಿ ಬ್ರೇಕಿಂಗ್ ನ್ಯೂಸ್

ಪುತ್ತೂರು: ಲಾರಿ – ರಿಕ್ಷಾ ಡಿಕ್ಕಿ..! ಮೂವರು ಮಹಿಳೆಯರಿಗೆ ಗಾಯ..!

ಪುತ್ತೂರು: ಆಟೋ ರಿಕ್ಷಾಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ರಿಕ್ಷಾ ಪಲ್ಟಿಯಾಗಿ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಮಹಿಳೆಯರು ಗಾಯಗೊಂಡ ಘಟನೆ ಸರ್ವೆ ಗ್ರಾಮದ ಸೊರಕೆ ಕರ್ಮಿನಡ್ಕ ಎಂಬಲ್ಲಿ…

ಬ್ರೇಕಿಂಗ್ ನ್ಯೂಸ್ ರಾಜ್ಯ

ಡಿಕೆ ಶಿವಕುಮಾರ್ ರಾಜ್ಯದ ಮುಖ್ಯಮಂತ್ರಿ ಆಗೋದು ನಿಶ್ಚಿತ

ಮೈಸೂರು:  ಜೆಡಿಎಸ್ ಪಕ್ಷದ ಶಾಸಕ ಮತ್ತು ಹಿರಿಯ ರಾಜಕಾರಣಿ ಜಿಟಿ ದೇವೇಗೌಡ ಈಗ ಕಾಂಗ್ರೆಸ್ ಮುಖಂಡನಂತೆ ಮಾತಾಡುತ್ತಿದ್ದಾರೆ. ಮುಂದೊಂದು ದಿನ ಡಿಕೆ ಶಿವಕುಮಾರ್ ರಾಜ್ಯದ ಮುಖ್ಯಮಂತ್ರಿ ಆಗೋದು…

ಬ್ರೇಕಿಂಗ್ ನ್ಯೂಸ್ ರಾಜ್ಯ

CCB ಪೊಲೀಸರಿಂದ ಮೌಲ್ವಿ ಮುಸ್ತಾಕ್ ಅರೆಸ್ಟ್.!

ಮೈಸೂರು : ಕಳೆದ ಕೆಲವು ದಿನಗಳ ಹಿಂದೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣೆಯ ಮೇಲೆ ಕಲ್ಲುತೂರಾಟ ನಡೆಸಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಚೋದನಾಕಾರಿ ಭಾಷಣ ಮಾಡಿ ಪರಾರಿಯಾಗಿದ್ದ ಮುಸ್ಲಿಂ…

ಬ್ರೇಕಿಂಗ್ ನ್ಯೂಸ್ ರಾಜ್ಯ

ಯುವಕ ಹಾಗೂ ಯುವತಿಯ ಶವ ಅನುಮಾನಾಸ್ಪದವಾಗಿ ಕಾರಿನೊಳಗೆ ಪತ್ತೆ..!

ಬೆಂಗಳೂರು ಮೂಲದ ಯುವಕ ಹಾಗೂ ಯುವತಿಯ ಶವಗಳು ಚಿಕ್ಕಮಗಳೂರು ತಾಲೂಕಿನ ದಾಸರಹಳ್ಳಿ ಗ್ರಾಮದಲ್ಲಿ ಅನುಮಾನಾಸ್ಪದವಾಗಿ ಪತ್ತೆಯಾಗಿವೆ. ಯುವತಿ ಕಾರಿನೊಳಗೆ ಸಾವನ್ನಪ್ಪಿದ್ದಾಳೆ. ಯುವಕನ ಮೃತದೇಹ ಕಾರು ನಿಂತ ಜಾಗದ…

ರಾಜ್ಯ

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಬೋರ್ವೆಲ್ ಕೊರೆಸಲು `ಗಂಗಾ ಕಲ್ಯಾಣ’ ಯೋಜನೆಗೆ ಅರ್ಜಿ ಆಹ್ವಾನ.!

ತೋಟಗಾರಿಕೆ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಗಂಗಾ ಕಲ್ಯಾಣ ಯೋಜನೆಯಡಿ ಪರಿಶಿಷ್ಟ ಜಾತಿ ವರ್ಗದ ರೈತರು ತಮ್ಮ ಜಮೀನುಗಳಲ್ಲಿ ಕೊಳವೆ ಬಾವಿ ಕೊರೆಸಿರುವ ರೈತರಿಗೆ ಸಹಾಯಧನ ನೀಡಲಾಗುತ್ತಿದ್ದು,…