ದೇಶಾದ್ಯಂತ ಮಸೀದಿಗಳಲ್ಲಿ ಕೈಗೆ ಕಪ್ಪುಪಟ್ಟಿ ಕಟ್ಟಿಕೊಂಡು ಈದ್ ನಮಾಜು ಮಾಡಿದ ಮುಸ್ಲಿಮರು
ಬೆಂಗಳೂರು : ದೇಶಾದ್ಯಂತ ಮುಸ್ಲಿಮರು ಕೇಂದ್ರದ ವಕ್ಫ್ ತಿದ್ದುಪಡಿ ಮಸೂದೆ ವಿರೋಧಿಸಿ ಈದ್-ಉಲ್-ಫಿತ್ ವಿಶೇಷ ಪ್ರಾರ್ಥನೆ ಸಂದರ್ಭ ಕೈಗಳಿಗೆ ಕಪ್ಪುಪಟ್ಟಿ ಧರಿಸಿ ಮೌನ ಪ್ರತಿಭಟನೆ ಮಾಡಿದ್ದಾರೆ.ಕೈಗೆ ಕಪ್ಪುಪಟ್ಟಿ…