October 28, 2025
th (4)

ಕರ್ನಾಟಕದಲ್ಲಿ ಉತ್ಪಾದನೆಯಾಗುವ ಎಲ್ಲಾ ಉತ್ಪನ್ನಗಳ ಲೇಬಲ್‌ಗಳಲ್ಲಿ ಇಂಗ್ಲಿಷ್‌ ಜೊತೆಗೆ ಕನ್ನಡ ಭಾಷೆಯನ್ನು ಸೇರಿಸಲು ಕ್ರಮಕೈಗೊಳ್ಳುವುದಾಗಿ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದರು.

ಅದರಂತೆ ಇದೀಗ ರಾಜ್ಯ ಸರ್ಕಾರ ಕರ್ನಾಟಕದಲ್ಲಿ ತಯಾರಾಗುವ ಉತ್ಪನ್ನಗಳಿಗೆ ಕನ್ನಡ ಲೇಬಲ್‌, ಹೆಸರು ಡೈರೆಕ್ಷನ್‌ ಸೇರಿದಂತೆ ಎಲ್ಲವೂ ಕನ್ನಡದಲ್ಲಿ ಇರಬೇಕೆಂದು ಆದೇಶ ಹೊರಡಿಸಿದೆ. ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ, 2022ರ ಅಡಿಯಲ್ಲಿ ಸುತ್ತೋಲೆ ಹೊರಡಿಸಲಾಗಿದೆ.

About The Author

Leave a Reply