ಕಾಂಗ್ರೆಸ್ ಕಾರ್ಯಕರ್ತ ಹಿಮಾನಿ ನರ್ವಾಲ್ ಕೊಲೆ ಪ್ರಕರಣ: ಆಘಾತಕಾರಿ ಮಾಹಿತಿ ಬಿಚ್ಚಿಟ್ಟ ಪೊಲೀಸರು
ನವದೆಹಲಿ: ಕಾಂಗ್ರೆಸ್ ಕಾರ್ಯಕರ್ತೆ ಹಿಮಾನಿ ನರ್ವಾಲ್ ಅವರ ಕೊಲೆ ಪ್ರಕರಣದಲ್ಲಿ ಬಂಧಿಸಲ್ಪಟ್ಟ ವ್ಯಕ್ತಿ ಮೊಬೈಲ್ ಚಾರ್ಜರ್ ಬಳಸಿ ಅವಳನ್ನು ಕೊಂದಿದ್ದಾನೆ ಎಂದು ಹರಿಯಾಣ ಪೊಲೀಸರು ಸೋಮವಾರ ತಿಳಿಸಿದ್ದಾರೆ.…