ಕರಾವಳಿ ಬ್ರೇಕಿಂಗ್ ನ್ಯೂಸ್

ಪುತ್ತೂರು: ಆಟೋ ಚಾಲಕ ನೇಣು ಬಿಗಿದು ಆತ್ಮಹತ್ಯೆಗೆ ಶರಣು

ಪುತ್ತೂರು: ಆಟೋ ಚಾಲಕರೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪೆರಿಯತ್ತೋಡಿ ಎಂಬಲ್ಲಿ ನಡೆದಿದೆ. ಪೆರಿಯತ್ತೋಡಿ ನಿವಾಸಿ ಕೃಷ್ಣ (40) ಆತ್ಮಹತ್ಯೆ ಮಾಡಿಕೊಂಡ ಆಟೋ ಚಾಲಕ. ಬೆಳಿಗ್ಗೆ…

ದೇಶ -ವಿದೇಶ ಬ್ರೇಕಿಂಗ್ ನ್ಯೂಸ್

SDPI ರಾಷ್ಟ್ರೀಯ ಅಧ್ಯಕ್ಷ ಎಂ.ಕೆ.ಫೈಝಿ ED ವಶಕ್ಕೆ

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ (SDPI) ರಾಷ್ಟ್ರೀಯ ಅಧ್ಯಕ್ಷ ಎಂ.ಕೆ. ಫೈಜಿ ಅವರು ಇ.ಡಿ ಅಧಿಕಾರಿಗಳು ವಶಕ್ಕೆ ಪಡೆದಿರುವ ಬಗ್ಗೆ ವರದಿಯಾಗಿದೆ. ಅಕ್ರಮ ಹಣ ವರ್ಗಾವಣೆ…

ಕ್ರೀಡೆ ದೇಶ -ವಿದೇಶ ರಾಜ್ಯ

Champions Trophy 2025: ಭಾರತ-ಆಸ್ಟ್ರೇಲಿಯಾ ಮೊದಲ ಸೆಮಿಫೈನಲ್ ಹಣಾಹಣಿ

ದುಬೈ: ಐಸಿಸಿ ಚಾಂಪಿಯನ್ಸ್ ಟ್ರೋಫಿ 2025ರ ಪಂದ್ಯಾವಳಿ ಅಂತಿಮ ಘಟದತ್ತ ಸಾಗುತ್ತಿದೆ. ಗ್ರೂಪ್ ಹಂತದ ಎಲ್ಲಾ ಪಂದ್ಯಗಳು ಮುಕ್ತಾಯವಾಗಿದ್ದು, ಇಂದು ಮೊದಲ ಸೆಮಿ ಫೈನಲ್‌ ಪಂದ್ಯದಲ್ಲಿ ಟೀಂ…

ಕರಾವಳಿ ಬ್ರೇಕಿಂಗ್ ನ್ಯೂಸ್

ಮಂಜೇಶ್ವರ: ಭೀಕರ ಕಾರು ಅಪಘಾತ- ಮೂವರು ಮೃತ್ಯು..!!

ಕಾಸರಗೋಡು: ಮಂಜೇಶ್ವರದ ವಾಮಂಜೂರಿನಲ್ಲಿ ಸೋಮವಾರ ತಡ ರಾತ್ರಿ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಮೂವರು ಯುವಕರು ಮೃತಪಟ್ಟಿರುವ ಘಟನೆ ನಡೆದಿದೆ. ಉಪ್ಪಳ ಪೈವಳಿಕೆ ಸಮೀಪದ ಬಾಯಿಕಟ್ಟೆ ನಿವಾಸಿಗಳಾದ…

ಕರಾವಳಿ ಬ್ರೇಕಿಂಗ್ ನ್ಯೂಸ್

CISF ಮಹಿಳಾ ಅಧಿಕಾರಿ ವಿರುದ್ಧ ಲೈಂಗಿಕ ವಂಚನೆ ಆರೋಪ- ಮಂಗಳೂರಿನಲ್ಲಿ ವ್ಯಕ್ತಿಯ ಆತ್ಮಹತ್ಯೆ!

ಮಂಗಳೂರು: ಉತ್ತರ ಪ್ರದೇಶದ ವ್ಯಕ್ತಿಯೋರ್ವ ಸಿಐಎಸ್‌ಎಫ್ ಮಹಿಳಾ ಅಧಿಕಾರಿಯ ವಿರುದ್ಧ ಲೈಂಗಿಕ ವಂಚನೆ ಮತ್ತು ಹಣಕಾಸು ಮೋಸದ ಆರೋಪ ಹೊರಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರಿನ ಲಾಡ್ಜ್‌ನಲ್ಲಿ…