ಕರಾವಳಿ ಬ್ರೇಕಿಂಗ್ ನ್ಯೂಸ್

ಮಂಗಳೂರು: ಕಾರು ಢಿಕ್ಕಿಯಾಗಿಸಿ ನೆರೆ ಮನೆಯಾತನ ಕೊಲೆಗೆ ಯತ್ನ..! ಪಾದಾಚಾರಿ ಮಹಿಳೆಗೆ ಗಾಯ

ಮಂಗಳೂರು: ಬೈಕ್ ಸವಾರನನ್ನು ಗುದ್ದಿ ಸಾಯಿಸಲೆಂದು ಧಾವಿಸಿ ಬಂದ ಕಾರು ರಸ್ತೆಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಗೆ ಡಿಕ್ಕಿ ಹೊಡೆದು, ಈ ಮಹಿಳೆ ಪಕ್ಕದ ಕಂಪೌಂಡ್‌ಗೆ ಎಸೆಯಲ್ಪಟ್ಟು ಕಬ್ಬಿಣದ…

ಕರಾವಳಿ ಬ್ರೇಕಿಂಗ್ ನ್ಯೂಸ್ ರಾಜ್ಯ

ಬಂಟ್ವಾಳ : ರಿಕ್ಷಾದ ಹಿಂಭಾಗಕ್ಕೆ ಡಿಕ್ಕಿ ಹೊಡೆದ ಕಾರ್‌ – ಆಟೋ ಚಾಲಕ ಗಂಭೀರ

ಬಂಟ್ವಾಳ : ಕಾರೊಂದು ಆಟೋ ರಿಕ್ಷಾದ ಹಿಂಭಾಗಕ್ಕೆ ಡಿಕ್ಕಿ ಹೊಡೆದ ಪರಿಣಾಮ ಗಾಯಗೊಂಡ ಘಟನೆ ಬಂಟ್ವಾಳದ ಮಾಣಿ ಬಳಿಯ ಸೂರಿಕುಮೇರು ಎಂಬಲ್ಲಿ ನಡೆದಿದೆ. ಕಲ್ಲಡ್ಕ ಬಳಿಯ ಆಟೋ ರಿಕ್ಷಾ…

ಬ್ರೇಕಿಂಗ್ ನ್ಯೂಸ್ ರಾಜ್ಯ

ಸ್ವಾತಿ ಬ್ಯಾಡಗಿ ಹತ್ಯೆ ಪ್ರಕರಣ : ಮತ್ತಿಬ್ಬರು ಅರೆಸ್ಟ್, ಬಂಧಿತರ ಸಂಖ್ಯೆ 3ಕ್ಕೆ ಏರಿಕೆ

ಹಾವೇರಿ : ಹಾವೇರಿಯಲ್ಲಿ ಸ್ವಾತಿ ಬ್ಯಾಡಗಿ ಎನ್ನುವ ಯುವತಿಯನ್ನು ಭೀಕರವಾಗಿ ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲಗೇರಿ ಪೊಲೀಸರು ಇನ್ನಿಬ್ಬರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಹಾಗಾಗಿ ಬಂಧಿತರ…

ಕರಾವಳಿ ರಾಜ್ಯ

ಅನ್ನಭಾಗ್ಯ ಫಲಾನುಭವಿಗಳಿಗೆ ದುಡ್ಡಿನ ಬದಲು ಅಕ್ಕಿ ವಿತರಣೆ: ಸರ್ಕಾರ ಆದೇಶ

ಅನ್ನಭಾಗ್ಯ ಯೋಜನೆಯಡಿ ಪ್ರಸ್ತುತ ಪಡಿತರ ಚೀಟಿಗಳ ಪ್ರತಿ ಫಲಾನುಭವಿಗೆ ಪ್ರತಿ ತಿಂಗಳು ಪಡಿತರ ಚೀಟಿಯಲ್ಲಿನ ಕುಟುಂಬದ ಮುಖ್ಯಸ್ಥರ ಬ್ಯಾಂಕ್‌ ಖಾತೆಗೆ ನೇರ ನಗದು ವರ್ಗಾವಣೆ ಮುಖಾಂತರ ಹಣವನ್ನು…

ಕರಾವಳಿ ಕ್ರೈಂ ನ್ಯೂಸ್ ರಾಜ್ಯ

ಉಡುಪಿ: ಗುಂಡೇಟು ತಗಲಿದ ಗರುಡ ಗ್ಯಾಂಗ್ ನ ಇಸಾಕ್ ನನ್ನು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ಶಿಫ್ಟ್‌

ಉಡುಪಿ:ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯ ಗುಡ್ಡೆ ಅಂಗಡಿ ಬಳಿ ಮಾ.12ರಂದು ಪೊಲೀಸರ ಕೈಯಿಂದ ತಪ್ಪಿಸಿಕೊಳ್ಳಲು ಯತ್ನಿಸಿ ಗುಂಡೇಟಿಗೆ ಒಳಗಾಗಿದ್ದ ಗರುಡ ಗ್ಯಾಂಗಿನ ಸದಸ್ಯ ನಾವುಂದ ಮೂಲದ ಇಸಾಕ್(27)ನನ್ನು…

ಕರಾವಳಿ ರಾಜ್ಯ

ಉಪ್ಪಿನಂಗಡಿ: ಕೆ.ಎಸ್‌.ಆರ್‌.ಟಿ.ಸಿ ಬಸ್- ಲಾರಿ ನಡುವೆ ಭೀಕರ ಅಪಘಾತ; ಹಲವರಿಗೆ ಗಾಯ

ಉಪ್ಪಿನಂಗಡಿ: ಕೆ.ಎಸ್‌.ಆರ್‌.ಟಿ.ಸಿ ಬಸ್ ಹಾಗೂ ಲಾರಿಯು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಶಾಲಾ ಮಕ್ಕಳ ಸಹಿತ ಬಸ್ಸಿನಲ್ಲಿದ್ದ ಆರು ಮಂದಿ ಗಾಯಗೊಂಡ ಘಟನೆ ಉಪ್ಪಿನಂಗಡಿ ಬಳಿಯ ರಾಷ್ಟ್ರೀಯ ಹೆದ್ದಾರಿಯ…