ಅನ್ನಭಾಗ್ಯ ಫಲಾನುಭವಿಗಳಿಗೆ ದುಡ್ಡಿನ ಬದಲು ಅಕ್ಕಿ ವಿತರಣೆ: ಸರ್ಕಾರ ಆದೇಶ

ಅನ್ನಭಾಗ್ಯ ಯೋಜನೆಯಡಿ ಪ್ರಸ್ತುತ ಪಡಿತರ ಚೀಟಿಗಳ ಪ್ರತಿ ಫಲಾನುಭವಿಗೆ ಪ್ರತಿ ತಿಂಗಳು ಪಡಿತರ ಚೀಟಿಯಲ್ಲಿನ ಕುಟುಂಬದ ಮುಖ್ಯಸ್ಥರ ಬ್ಯಾಂಕ್‌ ಖಾತೆಗೆ ನೇರ ನಗದು ವರ್ಗಾವಣೆ ಮುಖಾಂತರ ಹಣವನ್ನು ವರ್ಗಾವಣೆ ಮಾಡಲಾಗುತ್ತಿತ್ತು.

ಆದ್ರೆ ಇದೀಗ ಈ ಪ್ರಕ್ರಿಯೆಯ ಬದಲಾಗಿ ಫೆಬ್ರವರಿ-2025ರ ಮಾಹೆಯಿಂದ ಜಾರಿಗೆ ಬರುವಂತೆ ಅರ್ಹ ಫಲಾನುಭವಿಗಳಿಗೆ 05 ಕೆ.ಜಿ ಅಕ್ಕಿಯನ್ನು ಸಾರ್ವಜನಿಕ ವಿತರಣಾ ಪದ್ಧತಿಯಡಿ ವಿತರಿಸಲು ಸರ್ಕಾರ ಆದೇಶಿಸಿದೆ.

Leave a Reply