August 11, 2026
th

ಬಂಟ್ವಾಳ : ಕಾರೊಂದು ಆಟೋ ರಿಕ್ಷಾದ ಹಿಂಭಾಗಕ್ಕೆ ಡಿಕ್ಕಿ ಹೊಡೆದ ಪರಿಣಾಮ ಗಾಯಗೊಂಡ ಘಟನೆ ಬಂಟ್ವಾಳದ ಮಾಣಿ ಬಳಿಯ ಸೂರಿಕುಮೇರು ಎಂಬಲ್ಲಿ ನಡೆದಿದೆ.

ಕಲ್ಲಡ್ಕ ಬಳಿಯ ಆಟೋ ರಿಕ್ಷಾ ಸೂರಿಕುಮೇರು ಜಂಕ್ಷನ್ ಬಳಿ ತೆರಳುತ್ತಿದ್ದ ವೇಳೆ ಹಿಂಭಾಗದಿಂದ ಬಂದ ಕಾರು ಡಿಕ್ಕಿಯಾಗಿದೆ. ಘಟನೆಯಿಂದಾಗಿ ಆಟೋರಿಕ್ಷಾ ಚಾಲಕ ಗಂಭೀರ ಗಾಯಗೊಂಡಿದ್ದು, ಕೂಡಲೇ ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತ ಪರಿಣಾಮ ಆಟೋ ರಿಕ್ಷಾ ಸಂಪೂರ್ಣ ನಜ್ಜುಗುಜ್ಜಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿ ಮಾಹಿತಿ ಸಂಗ್ರಹಿಸಿದ್ದಾರೆ.

About The Author

Leave a Reply