ಮಂಗಳೂರು ನಗರದಲ್ಲಿ ನಕಲಿ ಪತ್ರಕರ್ತರ ಹಾವಳಿ: ಕಡಿವಾಣ ಹಾಕಲು ಪೊಲೀಸ್ ಆಯುಕ್ತರಿಗೆ ಪತ್ರಕರ್ತರ ಸಂಘದಿಂದ ಮನವಿ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಕಲಿ ಪತ್ರಕರ್ತ ಹಾವಳಿ ಜಾಸ್ತಿಯಾಗಿದ್ದು, ಕೆಲವರು ಪ್ರತಿಷ್ಠಿತ ಮಾಧ್ಯಮ ಸಂಸ್ಥೆಗಳ ಹೆಸರಿನಲ್ಲಿ ನಕಲಿ ಐಡಿ ಕಾರ್ಡ್ ತಯಾರಿಸಿ ಬಳಸುತ್ತಿದ್ದಾರೆ. ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ…