ಕರಾವಳಿ ಬ್ರೇಕಿಂಗ್ ನ್ಯೂಸ್

ಉಡುಪಿ: ಮಹಿಳೆಯ ಬ್ಯಾಗ್‌ ಎಳೆದು ಪರಾರಿಯಾದ ಆರೋಪಿ ಅರೆಸ್ಟ್

ಉಡುಪಿ: ಮಗುವನ್ನು ಎತ್ತಿಕೊಂಡು ವೈದ್ಯರ ಬಳಿ ಹೋಗುತ್ತಿದ್ದ ಮಹಿಳೆಯ ಕೈಯಲ್ಲಿದ್ದ ಬ್ಯಾಗ್‌ನ್ನು ಎಳೆದು ಆರೋಪಿ ಪರಾರಿಯಾದ ಆರೋಪಿಯನ್ನು ಬಂದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ತೊಟ್ಟಂ ನಿವಾಸಿ…

ಬ್ರೇಕಿಂಗ್ ನ್ಯೂಸ್ ರಾಜ್ಯ

ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ: ಬಸವರಾಜ ಹೊರಟ್ಟಿ ಸ್ಪಷ್ಟನೆ

ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂಬುದಾಗಿ ಸೋಷಿಯಲ್ ಮೀಡಿಯಾದಲ್ಲಿ ರಾಜೀನಾಮೆ ಪತ್ರ ವೈರಲ್ ಆಗಿತ್ತು. ಆ ಬಗ್ಗೆ ಅಂದೇ…

ರಾಜ್ಯ

ಬ್ಲೂ ಜೀನ್ಸ್ ಹುಡುಗಿಯಿಂದ `ಹನಿಟ್ರ್ಯಾಪ್’ : ಸ್ಪೋಟಕ ಸಂಗತಿ ಬಿಚ್ಚಿಟ್ಟ ಸಚಿವ ಕೆ.ಎನ್. ರಾಜಣ್ಣ.!

ತುಮಕೂರು : ರಾಜ್ಯ ರಾಜಕೀಯದಲ್ಲಿ ಭಾರೀ ಸದ್ದು ಮಾಡುತ್ತಿರುವ ಹನಿಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರನ್ನು ಹುಡುಕಿಕೊಂಡು ದೂರು ನೀಡುತ್ತೇನೆ ಎಂದು…

ಕರಾವಳಿ ಬ್ರೇಕಿಂಗ್ ನ್ಯೂಸ್

ಉಳ್ಳಾಲ: ಡ್ರೀಮ್ಸ್ ಇಂಡಿಯಾ ಫೌಂಡೇಶನ್ ಹಳೇಕೋಟೆ ಇದರ ವತಿಯಿಂದ ಸೌಹಾರ್ದ ಇಫ್ತಾರ್ ಕೂಟ

ಡ್ರೀಮ್ಸ್ ಇಂಡಿಯಾ ಫೌಂಡೇಶನ್ ಹಳೇಕೋಟೆ ಉಳ್ಳಾಲ ಇದರ ವತಿಯಿಂದ ಸೌಹಾರ್ದ ಇಫ್ತಾರ್ ಕೂಟವು 23/03/2025ನೇ ಭಾನುವಾರದಂದು ಹಳೆಕೋಟೆಯ ಸಮೀರ್ ಕಂಪೌಂಡ್ ನಲ್ಲಿ ನಡೆಯಿತು. ಇಫ್ತಾರ್ ಕೂಟದ ಸೌಹಾರ್ದ…

ರಾಜ್ಯ

ಪೋಷಕರೇ ಗಮನಿಸಿ : ವಸತಿ ಶಾಲೆಗಳಲ್ಲಿ`CBSE’ 6 ನೇ ತರಗತಿ ಉಚಿತ ಪ್ರವೇಶಾತಿಗೆ ಅರ್ಜಿ ಆಹ್ವಾನ.!

2025-26 ನೇ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ (ರಾಜ್ಯ ಪಠ್ಯಕ್ರಮ) ಮತ್ತು ಡಾ.ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆಗಳ…

ರಾಜ್ಯ

ಬುರ್ಖಾ ಧರಿಸಿದರೆ ಸತ್ತಮೇಲೆ ಸ್ವರ್ಗ : ಶಾಲಾ ವಿದ್ಯಾರ್ಥಿನಿಯ ಭಾಷಣ ವೈರಲ್

ಚಾಮರಾಜನಗರ : ರಾಜ್ಯದಲ್ಲಿ ಮತ್ತೆ ಮತಾಂತರ ಆರೋಪ ಕೇಳಿ ಬರುತ್ತಿದ್ದು, ಇದಕ್ಕೆ ಪುಷ್ಠಿ ನೀಡುವಂತೆ ಚಾಮರಾಜನಗರದಲ್ಲಿ ಆಘಾತಕಾರಿ ಘಟನೆ ಒಂದು ನಡೆದಿದ್ದು HUDA ಖಾಸಗಿ ಶಾಲೆಯೊಂದರಲ್ಲಿ ವಸ್ತು…