ಕರಾವಳಿ ಬ್ರೇಕಿಂಗ್ ನ್ಯೂಸ್

ಮುಸ್ಲಿಂ ಯುವಕನಿಂದ ಕ್ರಿಶ್ಚಿಯನ್ ಯುವತಿಯ ಅಪಹರಣ- ಲವ್ ಜಿಹಾದ್ ಆರೋಪ

ಉಡುಪಿ : ಓರ್ವ ಮುಸ್ಲಿಂ ಯುವಕ ನನ್ನ ಮಗಳನ್ನು ಅಪಹರಿಸಿದ್ದಾನೆ. ಇದು ಲವ್ ಜಿಹಾದ್ ಷಡ್ಯಂತ್ರವಾಗಿದೆ ಎಂದು ಅಪಹರಣಕ್ಕೆ ಒಳಗಾದ ಯುವತಿಯ ತಂದೆ ಗಾಡ್ವಿನ್ ದೇವದಾಸ್ ಆರೋಪಿಸಿದ್ದಾರೆ.…

ಕರಾವಳಿ ಬ್ರೇಕಿಂಗ್ ನ್ಯೂಸ್

ಮಂಗಳೂರು: ಮಂಗಳೂರು ವಿವಿಯಲ್ಲಿ ಘಟಿಕೋತ್ಸವ- ಉದ್ಯಮಿಗಳಿಗೆ ಡಾಕ್ಟರೇಟ್‌

ಮಂಗಳೂರು: ಮಂಗಳೂರು ವಿವಿಯಲ್ಲಿ ಶನಿವಾರ 43ನೇ ವಾರ್ಷಿಕ ಘಟಿಕೋತ್ಸವ ನಡೆಯಲಿದ್ದು, ಈ ಬಾರಿಯೂ ಉದ್ಯಮಿಗಳೇ ಗೌರವ ಡಾಕ್ಟರೇಟ್‌ಗೆ ಆಯ್ಕೆಯಾಗಿದ್ದಾರೆ. ರಿಯಲ್‌ ಎಸ್ಟೇಟ್‌ ಉದ್ಯಮಿ ರೋಹನ್‌ ಮೊಂತೇರೋ, ಮುಂಬೈ…

ಕರಾವಳಿ ಬ್ರೇಕಿಂಗ್ ನ್ಯೂಸ್

ಮಂಗಳೂರು : ಗಾಂಜಾ ಮಾರಾಟ- ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ

ಮಂಗಳೂರು : ನಗರದಲ್ಲಿ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತುವಾದ ಹೈಡ್ರೋವೀಡ್ ಗಾಂಜಾ, ಚರಸ್ ಹಾಗೂ ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಯುವಕರಿಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ವಶಕ್ಕೆ…

ಕರಾವಳಿ ಬ್ರೇಕಿಂಗ್ ನ್ಯೂಸ್

ಅಕ್ರಮ ದನ ‌ಸಾಗಾಟದ ಆರೋಪ – ಇಬ್ಬರ ಮೇಲೆ ಹಲ್ಲೆ..!!

ಮೂಡುಬಿದಿರೆ: ಅಕ್ರಮ ದನ‌ಸಾಗಾಟದ ಆರೋಪದಲ್ಲಿ ಬಜರಂಗದಳ‌ ಕಾರ್ಯಕರ್ತರು ಇಬ್ಬರಿಗೆ ಗಂಭೀರ ಹಲ್ಲೆ ನಡೆಸಿರುವ ಘಟನೆ ಮೂಡುಬಿದಿರೆ ಪೊಲೀಸ್ ಠಾಣೆ ವ್ಯಾಪ್ತಿಯ ಬೆಳುವಾಯಿಯಲ್ಲಿ ಸಂಭವಿಸಿದೆ. ಮೂಡುಬಿದಿರೆ ಮೂಲದ ಅಬ್ದುಲ್…

ಕರಾವಳಿ ಬ್ರೇಕಿಂಗ್ ನ್ಯೂಸ್

ವಿದ್ಯುತ್‍ ಕಂಬಕ್ಕೆ ಗೂಡ್ಸ್ ಲಾರಿ ಡಿಕ್ಕಿ

ಸುಳ್ಯ: ಗೂಡ್ಸ್‍ ಲಾರಿಯೊಂದು 33 ಕೆ.ವಿ. ಲೈನ್ ವಿದ್ಯುತ್ ಕಂಬಕ್ಕೆ ಢಿಕ್ಕಿಯಾದ ಘಟನೆ ಜಾಲ್ಸೂರ್ ಗ್ರಾಮದ ವಿನೋಬಾನಗರದಲ್ಲಿ ಇಂದು ಮುಂಜಾನೆ ಸಂಭವಿಸಿದೆ. ಸುಳ್ಯ ಕಡೆಯಿಂದ ಹೋಗುತ್ತಿದ್ದ ಗೂಡ್ಸ್…

ದೇಶ -ವಿದೇಶ ಬ್ರೇಕಿಂಗ್ ನ್ಯೂಸ್

ರಸ್ತೆಯಲ್ಲಿ ನಮಾಜ್‌ ಮಾಡಿದರೆ ಡ್ರೈವಿಂಗ್‌ ಲೈಸೆನ್ಸ್‌, ಪಾಸ್‌ಪೋರ್ಟ್‌ ರದ್ದು..!!

ಹೋಳಿ ಹಬ್ಬದ ಬಣ್ಣದಿಂದ ಸಮಸ್ಯೆಯಾಗುವುದಿದ್ದರೆ ಮನೆಯೊಳಗೆ ನಮಾಜು ಮಾಡಿ ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದ್ದ ಉತ್ತರ ಪ್ರದೇಶ ಪೊಲೀಸರು ಈಗ ಈದ್-ಉಲ್-ಫಿತರ್ ಮತ್ತು ರಮ್ಜಾನ್‌ನ ಕೊನೆಯ ಶುಕ್ರವಾರದಂದು…

ಕರಾವಳಿ ಬ್ರೇಕಿಂಗ್ ನ್ಯೂಸ್

ನಿಟ್ಟೆ ಕಾಲೇಜು ವಿದ್ಯಾರ್ಥಿ ನಾಪತ್ತೆ ..!!

ಬೈಂದೂರು ಯಡ್ತರೆ ಗ್ರಾಮದ ನಿವಾಸಿ ನಿಟ್ಟೆ ಕಾಲೇಜು ವಿದ್ಯಾರ್ಥಿ ಅಬಿನಂದನ್(20) ನಾಪತ್ತೆಯಾಗಿರುವ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಅಬಿನಂದನ್ ನಿಟ್ಟೆ ಕಾಲೇಜಿನಲ್ಲಿ ದ್ವಿತಿಯ ವರ್ಷದ…

ಕರಾವಳಿ ಬ್ರೇಕಿಂಗ್ ನ್ಯೂಸ್

ಮಲ್ಪೆ ಬಂದರಿನಲ್ಲಿ ಮಹಿಳೆ ಮೇಲೆ ಹಲ್ಲೆ ಕೇಸ್ : ಮೂವರು ಆರೋಪಿಗಳಿಗೆ ಜಾಮೀನು ನೀಡಿದ ಹೈಕೋರ್ಟ್

ಬೆಂಗಳೂರು : ಇತ್ತೀಚಿಗೆ ಉಡುಪಿ ಜಿಲ್ಲೆಯ ಮಲ್ಪೆ ಬಂದರಿನಲ್ಲಿ ಮೀನು ಕದ್ದಳು ಎಂಬ ಆರೋಪದ ಮೇಲೆ ಮಹಿಳೆಯನ್ನು ಮರಕೆ ಕಟ್ಟಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ…

ಬ್ರೇಕಿಂಗ್ ನ್ಯೂಸ್ ರಾಜ್ಯ

ಪತ್ನಿಯನ್ನು ಕೊಂದು ದೇಹವನ್ನು ತುಂಡರಿಸಿ ಸೂಟ್‌ಕೇಸ್‌ನಲ್ಲಿ ತುಂಬಿಟ್ಟ ಪತಿ

ಪತಿಯೊಬ್ಬ ತನ್ನ ಪತ್ನಿಯನ್ನು ಕೊಂದು ಬಳಿಕ ಆಕೆ ದೇಹವನ್ನು ತುಂಡರಿಸಿ ಸೂಟ್‌ಕೇಸ್‌ನಲ್ಲಿ ತುಂಬಿರುವ ಭಯಾನಕ ಘಟನೆ ಬೆಂಗಳೂರಿನ ಹುಳಿಮಾವು ಸಮೀಪದ ದೊಡ್ಡಕನ್ನಹಳ್ಳಿಯ ಮನೆಯೊಂದರಲ್ಲಿ ನಡೆದಿದೆ. ಮಹಾರಾಷ್ಟ್ರ ಮೂಲದ…

ಕರಾವಳಿ ಬ್ರೇಕಿಂಗ್ ನ್ಯೂಸ್

ದಲಿತ ಬಾಲಕಿಗೆ ಲೈಂಗಿಕ ದೌರ್ಜನ್ಯ: ಆರೋಪಿ ಮಹೇಶ್ ಭಟ್‌ನನ್ನು ತಕ್ಷಣ ಬಂಧಿಸಬೇಕು ಎಂದು ಎಸ್ಪಿ ಅವರಿಗೆ ಮನವಿ

ಮಂಗಳೂರು: ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ದಲಿತ ಬಾಲಕಿಯ ಮೇಲೆ ಎಸಗಿದ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ಸಮಗ್ರ ತನಿಖೆಗೊಳಪಡಿಸಬೇಕು ಮತ್ತು ಆರೋಪಿ ಮಹೇಶ್ ಭಟ್‌ನನ್ನು ತಕ್ಷಣ ಬಂಧಿಸಬೇಕು ಎಂದು…