ಬ್ರೇಕಿಂಗ್ ನ್ಯೂಸ್ ರಾಜ್ಯ

ಜನಿವಾರ ಬ್ರಾಹ್ಮಣರಿಗೆ ಎಷ್ಟು ಅತ್ಯಗತ್ಯವೋ ಹಿಜಾಬ್ ಕೂಡ ನಮಗೆ ಅಷ್ಟೇ ಅಗತ್ಯ..!

ಬೆಂಗಳೂರು : ಸಿಇಟಿ ಪರೀಕ್ಷೆಯ ವೇಳೆ ಶಿವಮೊಗ್ಗ ಬೀದರ್ ಹಾಗೂ ಧಾರವಾಡದಲ್ಲಿ ಅಭ್ಯರ್ಥಿಗಳಿಂದ ಜನಿವಾರ ತೆಗೆಸಿದ ಪ್ರಕರಣ ಇಡೀ ರಾಜ್ಯಾದ್ಯಂತ ಭಾರಿ ಚರ್ಚೆಗೆ ಗ್ರಾಸವಾಗಿದ್ದು, ರಾಜ್ಯದ ಹಲವು…

ಕರಾವಳಿ ಬ್ರೇಕಿಂಗ್ ನ್ಯೂಸ್

ಶ್ರೀನಿವಾಸ್‌ ಇಂದಾಜೆಗೆ ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ದತ್ತಿನಿಧಿ ಪ್ರಶಸ್ತಿ

ಮಂಗಳೂರು: ಕೇರಳದ ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ ವತಿಯಿಂದ ಕೊಡಮಾಡುವ ಅವ್ವ ಫೌಂಡೇಶನ್ ಹುಬ್ಬಳಿ ವತಿಯಿಂದ ನೀಡುವ ದತ್ತಿನಿಧಿ ಪ್ರಶಸ್ತಿಗೆ ದಕ್ಷಿಣ ಕನ್ನಡ ಜಿಲ್ಲಾ…

ಬ್ರೇಕಿಂಗ್ ನ್ಯೂಸ್ ರಾಜ್ಯ

ದ್ವಿತೀಯ ಪಿಯುಸಿ ಪರೀಕ್ಷೆ ಬರೆದು ನಾಪತ್ತೆಯಾಗಿದ್ದ ಪ್ರೇಮಿಗಳು ಶವವಾಗಿ ಪತ್ತೆ

 ಪಿಯುಸಿ ಪರೀಕ್ಷೆ ಬರೆದು ನಾಪತ್ತೆಯಾಗಿದ್ದ ಪ್ರೇಮಿಗಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ವಿಜಯನಗರ ಜಿಲ್ಲೆಯಲ್ಲಿ ನಡೆದಿದೆ. ವಿಜಯನಗರ ಜಿಲ್ಲೆಯ ಹರಪ್ಪನಹಳ್ಳಿಯಲ್ಲಿ ಪ್ರೇಮಿಗಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ…

ಕರಾವಳಿ ಬ್ರೇಕಿಂಗ್ ನ್ಯೂಸ್

ಮುಂಬೈನಿಂದ ಮಂಗಳೂರಿಗೆ ಪ್ರಯಾಣ ಮಾಡುತ್ತಿದ್ದ ವ್ಯಕ್ತಿ ಕೂತಲ್ಲೇ ನಿಧನ

ಉಡುಪಿ: ಮುಂಬೈನಿಂದ ಉಡುಪಿ-ಶಿರ್ವ- ಮೂಡುಬಿದಿರೆಗಾಗಿ ಮಂಗಳೂರಿಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಐರಾವತ ಬಸ್ಸಿನಲ್ಲಿ ಕುಳಿತಿದ್ದ ಪ್ರಯಾಣಿಕ ಸೀಟಿನಲ್ಲಿ ಕುಳಿತಲ್ಲಿಯೇ ಮೃತಪಟ್ಟ ಘಟನೆ ಮುಂಜಾನೆ ಸಂಭವಿಸಿದೆ. ಮೃತಪಟ್ಟ ಪ್ರಯಾಣಿಕ ಕುಮಟಾ…

ಕರಾವಳಿ ಬ್ರೇಕಿಂಗ್ ನ್ಯೂಸ್

ಉಡುಪಿ: ಇಬ್ಬರು ಬಿಜೆಪಿ ನಾಯಕರ ಉಚ್ಛಾಟನೆ

ಜಿಲ್ಲಾ ಮಟ್ಟದಲ್ಲಿ ಇಬ್ಬರು ಬಿಜೆಪಿ ಮುಖಂಡರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ. ಉಡುಪಿ ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಮಾಜಿ ಜಿಪಂ ಸದಸ್ಯ ಉದಯ ಕೋಟ್ಯಾನ್ ಹಾಗೂ ರೈತ ಮೋರ್ಚಾ ಜಿಲ್ಲಾಧ್ಯಕ್ಷ…

ಕರಾವಳಿ ಬ್ರೇಕಿಂಗ್ ನ್ಯೂಸ್

ಡಿವೈಡರ್ ಮೇಲೇರಿ ಮಗುಚಿ ಬಿದ್ದ ಕಾರು..!!

ಉಡುಪಿ: ಚಾಲಕನ ನಿಯಂತ್ರಣ ಕಳೆದುಕೊಂಡು ವಾಹನವೊಂದು ಡಿವೈಡರ್ ಮೇಲೇರಿ ಮಗುಚಿ ಬಿದ್ದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕಟಪಾಡಿ ತೇಕಲ್ ತೋಟ ಎಂಬಲ್ಲಿ ನಡೆದಿದೆ. ಕಾರ್ ನಲ್ಲಿ…

ಬ್ರೇಕಿಂಗ್ ನ್ಯೂಸ್ ರಾಜ್ಯ

ರಾಜ್ಯದ ಗ್ರಾ.ಪಂ 259 ಸ್ಥಾನಗಳಿಗೆ ಉಪಚುನಾವಣೆ : ನಾಳೆಯಿಂದ ನಾಮಪತ್ರ ಸಲ್ಲಿಕೆ ಆರಂಭ

ಬೆಂಗಳೂರು: ವಿವಿಧ ಕಾರಣಗಳಿಂದ ಖಾಲಿ ಇರುವ/ ತೆರವಾಗಿರುವ ಗ್ರಾಮ ಪಂಚಾಯಿತಿ 259 ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ ನಡೆಸಲು ರಾಜ್ಯ ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಿದೆ. ರಾಜ್ಯದ…

ಕರಾವಳಿ ಬ್ರೇಕಿಂಗ್ ನ್ಯೂಸ್

ಮಂಗಳೂರು: ಯುವತಿ ನಾಪತ್ತೆ..!

ಮಂಗಳೂರು: ಬಜಾಲ್ ಕಟ್ಟಪುಣಿಯಲ್ಲಿ ವಾಸವಾಗಿದ್ದ ಕೊಪ್ಪಳ ಮೂಲದ ಶಿವಪುತ್ರಪ್ಪ ಎಂಬವರ ಪುತ್ರಿ ಯಲ್ಲಮ್ಮ (18) ಅವರು ಎ.14ರಂದು ಮನೆಯಿಂದ ನಾಪತ್ತೆಯಾಗಿದ್ದಾರೆ. ಶಿವಪುತ್ರಪ್ಪ ಬೆಳಗ್ಗೆ 7ಕ್ಕೆ ಉಳ್ಳಾಲ ಆಜಾದ್…

ಕರಾವಳಿ ಬ್ರೇಕಿಂಗ್ ನ್ಯೂಸ್

‘ಯಾರು ಹೇಳಿದ್ದು ಕರಾವಳಿ ಹಿಂದುತ್ವದ ಭದ್ರ ಕೋಟೆ ಅಂತ…? ‘ : ಡಿಕೆ ಶಿವಕುಮಾರ್

 ಕರಾವಳಿ ಕರ್ನಾಟಕ ಹಿಂದುತ್ವದ ಭದ್ರಕೋಟೆಯಲ್ಲ, ಎಲ್ಲ ಧರ್ಮಗಳನ್ನು ಒಳಗೊಳ್ಳುವ ಸ್ಥಳ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಕರಾವಳಿ ಜಿಲ್ಲೆ ಹಿಂದುತ್ವದ ಭದ್ರಕೋಟೆ ಎಂದು ಯಾರು ಹೇಳಿದರು? ಇದು…

ಬ್ರೇಕಿಂಗ್ ನ್ಯೂಸ್ ರಾಜ್ಯ

ಮಾಜಿ ಲವರ್ ನಿಂದ ಬ್ಲ್ಯಾಕ್ ಮೇಲ್ : ಮದುವೆ ಸಂಭ್ರಮದಲ್ಲಿದ್ದ ಯುವತಿ ಸೂಸೈಡ್

ಗದಗ : ಯುವಕನ ಕಿರುಕುಳದ ಹಿನ್ನೆಲೆಯಲ್ಲಿ ಡೆತ್ ನೋಟ್ ಬರೆದಿಟ್ಟು ಮದುವೆ ಸಂಭ್ರಮದಲ್ಲಿದ್ದ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಗದಗದಲ್ಲಿ ನಡೆದಿದೆ. ಗದಗ ತಾಲೂಕಿನ…