ಕರಾವಳಿ ಬ್ರೇಕಿಂಗ್ ನ್ಯೂಸ್

ಮಂಗಳೂರು: ‘ಬ್ಯಾರೀಸ್ ಟರ್ನಿಂಗ್ ಪಾಯಿಂಟ್’ ಮಾಲ್ ಎ. 26 ರಂದು ಲೋಕಾರ್ಪಣೆ

ಮಂಗಳೂರು: ಪ್ರತಿಷ್ಠಿತ ಬ್ಯಾರೀಸ್ ಗ್ರೂಪ್ ನ ಬಹು ನಿರೀಕ್ಷಿತ ನಗರ ಜೀವನ ಶೈಲಿಯ ವಾಣಿಜ್ಯ ಹಾಗು ವಸತಿ ಯೋಜನೆ ದೇರಳಕಟ್ಟೆಯ ‘ಬ್ಯಾರೀಸ್ ಟರ್ನಿಂಗ್ ಪಾಯಿಂಟ್’ ಎ.26 ರಂದು…

ಕರಾವಳಿ ಬ್ರೇಕಿಂಗ್ ನ್ಯೂಸ್

ಪಹಲ್ಗಾಮ್ ಭಯೋತ್ಪಾದಕ ದಾಳಿಯನ್ನು ತೀವ್ರವಾಗಿ ಖಂಡಿಸುತ್ತೇವೆ- ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ

ಕಾಶ್ಮೀರದ ಪಹಲ್ಗಾಂನಲ್ಲಿ ನಿನ್ನೆ ನಡೆದ ಭಯೋತ್ಪಾದಕ ದಾಳಿಯನ್ನು ತೀವ್ರವಾಗಿ ಖಂಡಿಸುತ್ತೇವೆ. ಹಾಗೆಯೇ ಮೃತರ ಆತ್ಮಕ್ಕೆ ಶಾಂತಿಕೋರುತ್ತೇವೆ. ಈ ಸಂಕಷ್ಟದ ಸಂದರ್ಭದಲ್ಲಿ ನಾವು ಸಂತ್ರಸ್ತ ಕುಟುಂಬಗಳಿಗೆ ಸಾಂತ್ವನ ಹೇಳಲು…

ಕರಾವಳಿ ಬ್ರೇಕಿಂಗ್ ನ್ಯೂಸ್

ಲಾಡ್ಜ್ ಮೇಲೆ ದಾಳಿ..! ಮೂವರ ಬಂಧನ

ಮಣಿಪಾಲ: ಎಪ್ರಿಲ್ 4 ರಂದು 12:00 ಗಂಟೆಯ ಸಮಯಕ್ಕೆ ಮಹೇಶ್ ಪ್ರಸಾದ್‌, ಪೊಲೀಸ್‌ ನಿರೀಕ್ಷಕರು ಮಣಿಪಾಲ ಪೊಲೀಸ್‌ ಠಾಣೆ ಇವರು ಠಾಣೆಯಲ್ಲಿದ್ದಾಗ ಉಡುಪಿ ತಾಲೂಕು 80 ಬಡಗಬೆಟ್ಟು…

ಕರಾವಳಿ ಬ್ರೇಕಿಂಗ್ ನ್ಯೂಸ್

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾಗೆ ಸಂಕಷ್ಟ: ಹಕ್ಕುಚ್ಯುತಿ ದೂರು

ಬೆಂಗಳೂರು: ಕಳೆದ ಮಾರ್ಚ್ 21, 2025. ವಿಧಾನಸಭಾ ಅಧಿವೇಶನದಲ್ಲಿ ಸ್ಪೀಕರ್ ಯು.ಟಿ ಖಾದರ್ ಅವರು 18 ಬಿಜೆಪಿ ಶಾಸಕರನ್ನು ಅಮಾನತು ಮಾಡಿದ್ದಾರೆ. ಈ ಅಮಾನತು ಸದ್ದು, ಗದ್ದಲ ರಾಜ್ಯ…

ಕರಾವಳಿ ಬ್ರೇಕಿಂಗ್ ನ್ಯೂಸ್

ಮಂಗಳೂರು : ಗಾಂಜಾ ಸೇವನೆ ನಾಲ್ವರು ಅರೆಸ್ಟ್..!

ಮಂಗಳೂರು : ಕಾವೂರು ಮತ್ತು ಬಂದರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಸೇವನೆ ಮಾಡಿದ ಪ್ರಕರಣದ ಸಂಬಂಧ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೋಂದೆಲ್ ಜಂಕ್ಷನ್ ಬಳಿ…

ಬ್ರೇಕಿಂಗ್ ನ್ಯೂಸ್ ರಾಜ್ಯ

ಉಗ್ರರ ದಾಳಿಯಲ್ಲಿ ಕನ್ನಡಿಗನ ಸಾವು : ಸಿಎಂ ಸೂಚನೆ ಮೇರೆಗೆ ಕಾಶ್ಮೀರಕ್ಕೆ ಹೊರಟ ಅಧಿಕಾರಿಗಳ ತಂಡ

ಬೆಂಗಳೂರು : ಜಮ್ಮು-ಕಾಶ್ಮೀರದಲ್ಲಿ ಉಗ್ರರ ದಾಳಿಯಲ್ಲಿ ಶಿವಮೊಗ್ಗದ ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವನ್ನಪ್ಪಿದ್ದರು. ಈ ಹಿನ್ನಲೆಯಲ್ಲಿ ಸಿಎಂ ಸಿದ್ಧರಾಮಯ್ಯ ಅವರು ತುರ್ತು ಸಭೆ ನಡೆಸಿ ಮಾಹಿತಿ…

ಬ್ರೇಕಿಂಗ್ ನ್ಯೂಸ್ ರಾಜ್ಯ

ಜನಿವಾರ ಬ್ರಾಹ್ಮಣರಿಗೆ ಎಷ್ಟು ಅತ್ಯಗತ್ಯವೋ ಹಿಜಾಬ್ ಕೂಡ ನಮಗೆ ಅಷ್ಟೇ ಅಗತ್ಯ..!

ಬೆಂಗಳೂರು : ಸಿಇಟಿ ಪರೀಕ್ಷೆಯ ವೇಳೆ ಶಿವಮೊಗ್ಗ ಬೀದರ್ ಹಾಗೂ ಧಾರವಾಡದಲ್ಲಿ ಅಭ್ಯರ್ಥಿಗಳಿಂದ ಜನಿವಾರ ತೆಗೆಸಿದ ಪ್ರಕರಣ ಇಡೀ ರಾಜ್ಯಾದ್ಯಂತ ಭಾರಿ ಚರ್ಚೆಗೆ ಗ್ರಾಸವಾಗಿದ್ದು, ರಾಜ್ಯದ ಹಲವು…

ಕರಾವಳಿ ಬ್ರೇಕಿಂಗ್ ನ್ಯೂಸ್

ಶ್ರೀನಿವಾಸ್‌ ಇಂದಾಜೆಗೆ ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ದತ್ತಿನಿಧಿ ಪ್ರಶಸ್ತಿ

ಮಂಗಳೂರು: ಕೇರಳದ ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ ವತಿಯಿಂದ ಕೊಡಮಾಡುವ ಅವ್ವ ಫೌಂಡೇಶನ್ ಹುಬ್ಬಳಿ ವತಿಯಿಂದ ನೀಡುವ ದತ್ತಿನಿಧಿ ಪ್ರಶಸ್ತಿಗೆ ದಕ್ಷಿಣ ಕನ್ನಡ ಜಿಲ್ಲಾ…

ಬ್ರೇಕಿಂಗ್ ನ್ಯೂಸ್ ರಾಜ್ಯ

ದ್ವಿತೀಯ ಪಿಯುಸಿ ಪರೀಕ್ಷೆ ಬರೆದು ನಾಪತ್ತೆಯಾಗಿದ್ದ ಪ್ರೇಮಿಗಳು ಶವವಾಗಿ ಪತ್ತೆ

 ಪಿಯುಸಿ ಪರೀಕ್ಷೆ ಬರೆದು ನಾಪತ್ತೆಯಾಗಿದ್ದ ಪ್ರೇಮಿಗಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ವಿಜಯನಗರ ಜಿಲ್ಲೆಯಲ್ಲಿ ನಡೆದಿದೆ. ವಿಜಯನಗರ ಜಿಲ್ಲೆಯ ಹರಪ್ಪನಹಳ್ಳಿಯಲ್ಲಿ ಪ್ರೇಮಿಗಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ…

ಕರಾವಳಿ ಬ್ರೇಕಿಂಗ್ ನ್ಯೂಸ್

ಮುಂಬೈನಿಂದ ಮಂಗಳೂರಿಗೆ ಪ್ರಯಾಣ ಮಾಡುತ್ತಿದ್ದ ವ್ಯಕ್ತಿ ಕೂತಲ್ಲೇ ನಿಧನ

ಉಡುಪಿ: ಮುಂಬೈನಿಂದ ಉಡುಪಿ-ಶಿರ್ವ- ಮೂಡುಬಿದಿರೆಗಾಗಿ ಮಂಗಳೂರಿಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಐರಾವತ ಬಸ್ಸಿನಲ್ಲಿ ಕುಳಿತಿದ್ದ ಪ್ರಯಾಣಿಕ ಸೀಟಿನಲ್ಲಿ ಕುಳಿತಲ್ಲಿಯೇ ಮೃತಪಟ್ಟ ಘಟನೆ ಮುಂಜಾನೆ ಸಂಭವಿಸಿದೆ. ಮೃತಪಟ್ಟ ಪ್ರಯಾಣಿಕ ಕುಮಟಾ…